alex Certify ಹೊಸ ದಾಖಲೆ ಬರೆದ ನಿತೀಶ್ ಕುಮಾರ್; 7ನೇ ಬಾರಿಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಸ ದಾಖಲೆ ಬರೆದ ನಿತೀಶ್ ಕುಮಾರ್; 7ನೇ ಬಾರಿಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ

ಪಾಟ್ನಾ: ಬಿಹಾರ ಮುಖ್ಯಮಂತ್ರಿಯಾಗಿ 7ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿರುವ ನಿತೀಶ್ ಕುಮಾರ್, ಹೊಸ ದಾಖಲೆ ಬರೆದಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಹಾರ ರಾಜ್ಯಪಾಲ ಫಗು ಚೌವಾಣ್ ನಿತೀಶ್ ಕುಮಾರ್ ಅವರಿಗೆ ಪ್ರತಿಜ್ಞಾ ವಿಧಿ ಭೋದಿಸಿದರು.

ಇದೇ ವೇಳೆ ಉಪಮುಖ್ಯಮಂತ್ರಿಗಳಾಗಿ ತಾರ್ ಕಿಶೋರ್ ಹಾಗೂ ರೇಣು ದೇವಿ ಪ್ರಮಾಣ ವಚನ ಸ್ವೀಕರಿಸಿದರು. ಜೆಡಿಯುನಿಂದ 5 ಹಾಗೂ ಬಿಜೆಪಿಯಿಂದ 5 ಮಂದಿ ಸಚಿವರಾಗಿ ಈ ವೇಳೆ ಪ್ರಮಾಣವಚನ ಸ್ವೀಕರಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...