alex Certify BIG NEWS: ಆನ್ ಲೈನ್ ಶಿಕ್ಷಣಕ್ಕೆ ಮಾರ್ಗಸೂಚಿ ರಿಲೀಸ್, ಇನ್ನೂ 2 ತಿಂಗಳು ಆರಂಭವಾಗಲ್ಲ ಶಾಲೆ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಆನ್ ಲೈನ್ ಶಿಕ್ಷಣಕ್ಕೆ ಮಾರ್ಗಸೂಚಿ ರಿಲೀಸ್, ಇನ್ನೂ 2 ತಿಂಗಳು ಆರಂಭವಾಗಲ್ಲ ಶಾಲೆ…?

ನವದೆಹಲಿ: ಆನ್ಲೈನ್ ಶಿಕ್ಷಣಕ್ಕೆ ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ ಪ್ರಕಟಿಸಲಾಗಿದೆ. ಮುಂದಿನ 8 ವಾರಗಳ ಅವಧಿಗೆ ಕೇಂದ್ರ ಸರ್ಕಾರದ ವತಿಯಿಂದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ.

ಕೊರೊನಾ ಸೋಂಕು ತಡೆಗೆ ಲಾಕ್ಡೌನ್ ಜಾರಿ ಮಾಡಿದ ಕಾರಣದಿಂದ ಕಳೆದ ಮಾರ್ಚ್ ನಿಂದಲೇ ಶಾಲಾ – ಕಾಲೇಜುಗಳಿಗೆ ರಜೆ ನೀಡಲಾಗಿದೆ. ಈಗ ಅನ್ ಲಾಕ್ ಪ್ರಕ್ರಿಯೆ ಆರಂಭವಾಗಿದ್ದರೂ ಶಾಲಾ – ಕಾಲೇಜು, ಮೆಟ್ರೋ ರೈಲು ಸಂಚಾರ, ಸಿನಿಮಾ ಮಂದಿರಗಳಿಗೆ ನಿರ್ಬಂಧವಿದೆ.

ಶಾಲಾ ಮಕ್ಕಳಿಗಾಗಿ ಆನ್ಲೈನ್ ಶಿಕ್ಷಣಕ್ಕೆ ಕೇಂದ್ರ ಸರ್ಕಾರ ಮಾರ್ಗಸೂಚಿ ರಿಲೀಸ್ ಮಾಡಿದೆ. ಜುಲೈ 31 ರವರೆಗೆ ಶಾಲೆಗಳನ್ನು ಆರಂಭಿಸುವಂತಿಲ್ಲ ಎಂದು ಈಗಾಗಲೇ ಸೂಚನೆ ನೀಡಲಾಗಿದ್ದು, ಈಗ 8 ವಾರಗಳಿಗೆ ಅನ್ವಯವಾಗುವಂತೆ ಆನ್ಲೈನ್ ಶಿಕ್ಷಣಕ್ಕೆ ಮಾರ್ಗಸೂಚಿ ಹೊರಡಿಸಿರುವುದರಿಂದ ಇನ್ನೂ 2 ತಿಂಗಳು ಶಾಲೆ ಆರಂಭವಾಗುವ ಸಾಧ್ಯತೆ ಇಲ್ಲವೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...