alex Certify ಶಾಕಿಂಗ್ ನ್ಯೂಸ್: 21ನೇ ದಿನವೂ ಏರಿಕೆಯಾಯ್ತು ತೈಲ ದರ – 100 ರೂ. ಸನಿಹಕ್ಕೆ ಪೆಟ್ರೋಲ್, ಡೀಸೆಲ್ ಬೆಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಕಿಂಗ್ ನ್ಯೂಸ್: 21ನೇ ದಿನವೂ ಏರಿಕೆಯಾಯ್ತು ತೈಲ ದರ – 100 ರೂ. ಸನಿಹಕ್ಕೆ ಪೆಟ್ರೋಲ್, ಡೀಸೆಲ್ ಬೆಲೆ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಸತತ 21 ದಿನದಿಂದ ಏರಿಕೆಯಾಗುತ್ತಿದೆ. ಇವತ್ತು ಪೆಟ್ರೋಲ್ ಗೆ 25 ಪೈಸೆ, ಡೀಸೆಲ್ 21 ಪೈಸೆಯಷ್ಟು ಹೆಚ್ಚಳವಾಗಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಲೀಟರ್ ಗೆ 88.38 ರೂಪಾಯಿ ಆಗಿದ್ದು, ಡೀಸೆಲ್ ಲೀಟರ್ ಗೆ 80.40 ರೂಪಾಯಿ ಆಗಿದೆ.

ವಿವಿಧ ರಾಜ್ಯಗಳಲ್ಲಿ ತೆರಿಗೆ ಮತ್ತು ಮೌಲ್ಯವರ್ಧಿತ ತೆರಿಗೆ ಆಧರಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ವ್ಯತ್ಯಾಸವಾಗಲಿದೆ. 80 ರೂ. ಗಡಿ ದಾಟಿದ ಪೆಟ್ರೋಲ್ ಮತ್ತು ಡೀಸೆಲ್ ದರ ನಿರಂತರವಾಗಿ ಏರಿಕೆಯಾಗುತ್ತಿದ್ದು, 100 ರೂ. ಸಮೀಪಕ್ಕೆ ಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...