
ಪ್ರಧಾನಿ ಮೋದಿಯವರೇ ಜನರಿಲ್ಲದ ಸುರಂಗದಲ್ಲಿ ಕೈಬೀಸುವುದನ್ನು ನಿಲ್ಲಿಸಿ, ಜನರ ಜ್ವಲಂತ ಸಮಸ್ಯೆಗಳ ಬಗ್ಗೆ ಮೌನ ಮುರಿಯಿರಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.
ದೇಶದ ಜನ ಕೇಳುತ್ತಿರುವ ಪ್ರಶ್ನೆಗಳಿಗೆ ಮೊದಲು ಉತ್ತರ ನೀಡಿ ಎಂದು ರಾಹುಲ್ ಗಾಂಧಿ ಹೇಳಿದ್ದು, ದೇಶ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಮೋದಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಟೀಕಿಸಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಜನರ ಪ್ರಶ್ನೆಗಳನ್ನು ಎದುರಿಸಿ, ನಿಮ್ಮ ಉತ್ತರಕ್ಕಾಗಿ ಕಾಯುತ್ತಿರುವ ಜನರ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿ ಎಂದು ಹೇಳಿದ್ದಾರೆ.
https://www.facebook.com/TimesofIndia/videos/2706755559582269