alex Certify ಮಾಸ್ಕ್ ಧರಿಸಲು ನಿರಾಕರಿಸಿದ ಪ್ರಧಾನಿ ಮೋದಿ ವಿಡಿಯೋ ವೈರಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಸ್ಕ್ ಧರಿಸಲು ನಿರಾಕರಿಸಿದ ಪ್ರಧಾನಿ ಮೋದಿ ವಿಡಿಯೋ ವೈರಲ್

ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾಸ್ಕ್ ಧರಿಸಲು ನಿರಾಕರಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾರೀ ಟೀಕೆಗೆ ಗ್ರಾಸವಾಗಿದ್ದಾರೆ. ದೇಶಾದ್ಯಂತ ಕೋವಿಡ್‌-19 ಸಾಂಕ್ರಮಿಕದ ಅಬ್ಬರ ಇರುವ ಪ್ರಧಾನಿಯೇ ಹೀಗೆ ಮಾಡಿದರೆ ಹೇಗೆ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.

ಸಮಾರಂಭದ ಆಯೋಜಕರೊಬ್ಬರು ಮಾಸ್ಕ್ ಕೊಡಲು ಮುಂದಾದ ವೇಳೆ ನಿರಾಕರಿಸಿದ ಪ್ರಧಾನಿಯ ವಿಡಿಯೋವನ್ನು ಶೇರ್‌ ಮಾಡಿದ ಆಪ್‌ ಪಾರ್ಟಿಯ ಟ್ವಿಟರ್‌ ಹ್ಯಾಂಡಲ್‌, “ಮಾಸ್ಕ್ ಧರಿಸಿ. ಮೋದಿ ಅವರಂತೆ ಇರಬೇಡಿ” ಎಂದು ವ್ಯಂಗ್ಯ ಮಾಡಿದೆ.

ಬೃಹತ್‌ ಮೇಳವೊಂದರಲ್ಲಿ ಕರಕುಶಲ ವಸ್ತುಗಳ ಮಾರಾಟ ಮಾಡುತ್ತಿರುವ ವೇಳೆ ಪ್ರಧಾನಿ ಮೋದಿ ಹೀಗೆ ಮಾಡಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...