alex Certify 70 ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಪ್ರಧಾನಿ ಮೋದಿ: ಶುಭಾಶಯಗಳ ಮಹಾಪೂರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

70 ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಪ್ರಧಾನಿ ಮೋದಿ: ಶುಭಾಶಯಗಳ ಮಹಾಪೂರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ 70 ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು, ಬಿಜೆಪಿಯಿಂದ ಸೇವಾ ಸಪ್ತಾಹ ಹಮ್ಮಿಕೊಳ್ಳಲಾಗಿದೆ.

ಪ್ರಧಾನಿಯವರಿಗೆ ದೇಶ-ವಿದೇಶಗಳ ಗಣ್ಯರು ಶುಭಹಾರೈಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೇಂದ್ರ ಗೃಹಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮೊದಲಾದವರು ಮೋದಿಯವರಿಗೆ ಶುಭಾಶಯ ಹೇಳಿದ್ದಾರೆ. ರಷ್ಯಾ ಅಧ್ಯಕ್ಷರು, ನೇಪಾಳ ಪ್ರಧಾನಿ ಅವರೂ ಶುಭಾಶಯ ಹೇಳಿದ್ದಾರೆ.

ಮೋದಿ ಜನ್ಮದಿನದ ಪ್ರಯುಕ್ತ ಬಿಜೆಪಿಯಿಂದ ಸೇವಾ ಸಪ್ತಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ದೇಶಾದ್ಯಂತ ವಿವಿಧ ಕಾರ್ಯಕ್ರಮಗಳ ಮೂಲಕ ಮೋದಿ ಹುಟ್ಟುಹಬ್ಬ ಆಚರಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...