ನವದೆಹಲಿ: ದೇಶಾದ್ಯಂತ 74 ನೇ ಸ್ವಾತಂತ್ರೋತ್ಸವ ಆಚರಿಸಲಾಗುತ್ತಿದೆ. ಕೊರೋನಾ ಹಿನ್ನೆಲೆಯಲ್ಲಿ ನಿಯಮಾನುಸಾರ ಸರಳವಾಗಿ ಸ್ವಾತಂತ್ರ್ಯದಿನ ಆಚರಿಸಲಾಗುತ್ತಿದ್ದು ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಸ್ವಾತಂತ್ರೋತ್ಸವದ ಶುಭಾಶಯ ಕೋರಿದ್ದಾರೆ.
ದೇಸದೆಲ್ಲೆಡೆ ಸರಳವಾಗಿ ಸ್ವಾತಂತ್ರ್ಯದಿನಾಚರಣೆ ನಡೆದಿದ್ದು, ಈ ಕುರಿತಾಗಿ ಟ್ವೀಟ್ ಮಾಡಿರುವ ಮೋದಿ, ದೇಶದ ಜನತೆಗೆ 74 ನೇ ಸ್ವಾತಂತ್ರ್ಯೋತ್ಸವದ ಶುಭಾಶಯಗಳು ಎಂದು ಹೇಳಿದ್ದಾರೆ.