alex Certify 74 ನೇ ಸ್ವಾತಂತ್ರ್ಯೋತ್ಸವ, ದೇಶದ ಜನತೆಗೆ ಮೋದಿ ಶುಭಾಶಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

74 ನೇ ಸ್ವಾತಂತ್ರ್ಯೋತ್ಸವ, ದೇಶದ ಜನತೆಗೆ ಮೋದಿ ಶುಭಾಶಯ

ನವದೆಹಲಿ: ದೇಶಾದ್ಯಂತ 74 ನೇ ಸ್ವಾತಂತ್ರೋತ್ಸವ ಆಚರಿಸಲಾಗುತ್ತಿದೆ. ಕೊರೋನಾ ಹಿನ್ನೆಲೆಯಲ್ಲಿ ನಿಯಮಾನುಸಾರ ಸರಳವಾಗಿ ಸ್ವಾತಂತ್ರ್ಯದಿನ ಆಚರಿಸಲಾಗುತ್ತಿದ್ದು ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಸ್ವಾತಂತ್ರೋತ್ಸವದ ಶುಭಾಶಯ ಕೋರಿದ್ದಾರೆ.

ದೇಸದೆಲ್ಲೆಡೆ ಸರಳವಾಗಿ ಸ್ವಾತಂತ್ರ್ಯದಿನಾಚರಣೆ ನಡೆದಿದ್ದು, ಈ ಕುರಿತಾಗಿ ಟ್ವೀಟ್ ಮಾಡಿರುವ ಮೋದಿ, ದೇಶದ ಜನತೆಗೆ 74 ನೇ ಸ್ವಾತಂತ್ರ್ಯೋತ್ಸವದ ಶುಭಾಶಯಗಳು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...