alex Certify BIG BREAKING NEWS: ಲಾಕ್ಡೌನ್ ತೆರವಿನ ನಿರೀಕ್ಷೆಯಲ್ಲಿದ್ದವರಿಗೆ ಮೋದಿ ಬಿಗ್ ಶಾಕ್ – ಹೊಸ ನಿಯಮದೊಂದಿಗೆ 4 ನೇ ಹಂತದ ಲಾಕ್ಡೌನ್ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ಲಾಕ್ಡೌನ್ ತೆರವಿನ ನಿರೀಕ್ಷೆಯಲ್ಲಿದ್ದವರಿಗೆ ಮೋದಿ ಬಿಗ್ ಶಾಕ್ – ಹೊಸ ನಿಯಮದೊಂದಿಗೆ 4 ನೇ ಹಂತದ ಲಾಕ್ಡೌನ್ ಘೋಷಣೆ

ನವದೆಹಲಿ: ದೇಶದ ಜನರಿಗೆ ಎಲ್ಲರಿಗೂ ಅನುಕೂಲವಾಗುವಂತೆ ಆರ್ಥಿಕ ಪ್ಯಾಕೇಜ್ ನೀಡಲಾಗಿದ್ದು, ಸಂಘಟಿತ, ಅಸಂಘಟಿತ ವಲಯಕ್ಕೆ ಪ್ಯಾಕೇಜ್ ಸೌಲಭ್ಯ ಸಿಗಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಕೊರೋನಾ ಸಂಕಷ್ಟದ ಹೊತ್ತಲ್ಲಿ ಪ್ರಧಾನಿ ಮೋದಿ ದೇಶದ ಜನರನ್ನುದ್ದೇಶಿಸಿ 5 ನೇ ಬಾರಿಗೆ ಭಾಷಣ ಮಾಡಿದ ಅವರು, ಸ್ವದೇಶಿ ವಸ್ತುಗಳ ತಯಾರಿಕೆ ಮತ್ತು ಪೂರೈಕೆಗೆ ಪ್ಯಾಕೇಜಿನಲ್ಲಿ ಒತ್ತು ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ 4 ನೇ ಹಂತದ ಲಾಕ್ ಡೌನ್ ಘೋಷಣೆ ಮಾಡಿದ ಮೋದಿ, 4ನೇ ಹಂತದ ಲಾಕ್ ಡೌನ್ ಸಂಪೂರ್ಣವಾಗಿ ಹೊಸದಾಗಿರುತ್ತದೆ.  ಲಾಕ್ ಡೌನ್ 4 ಹೊಸ ರೂಪ ಮತ್ತು ಹೊಸ ನಿಯಮದೊಂದಿಗೆ ಬರಲಿದೆ. ಮೇ 18 ಕ್ಕೆ ಮೊದಲು ಲಾಕ್ ಡೌನ್ ನಿಯಮ ತಿಳಿಸಲಾಗುವುದು. ಕೊರೋನಾ ವಿರುದ್ಧದ ಹೋರಾಟ ಸುದೀರ್ಘವಾಗಿರುತ್ತದೆ. ಇದಕ್ಕಾಗಿ ಲಾಕ್ಡೌನ್ ಮುಂದುವರಿಸುವುದು ಅನಿವಾರ್ಯವಾಗಿದ್ದು, ಹೊಸ ರೂಪ, ಹೊಸ ನಿಯಮದೊಂದಿಗೆ ಲಾಕ್ಡೌನ್ 4 ಜಾರಿ ಮಾಡಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...