alex Certify BIG NEWS: ದೇಶದ ಜನರನ್ನುದ್ದೇಶಿಸಿ ಮೋದಿ ಭಾಷಣ, ಲಾಕ್ ಡೌನ್ ಮತ್ತೆ ಮುಂದುವರಿಕೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೇಶದ ಜನರನ್ನುದ್ದೇಶಿಸಿ ಮೋದಿ ಭಾಷಣ, ಲಾಕ್ ಡೌನ್ ಮತ್ತೆ ಮುಂದುವರಿಕೆ ಸಾಧ್ಯತೆ

ನವದೆಹಲಿ: ಇಂದು ಮತ್ತೆ ಪ್ರಜೆಗಳ ಎದುರು ಪ್ರಧಾನಿ ಮೋದಿ ಮತ್ತೆ ಹಾಜರಾಗಲಿದ್ದಾರೆ. 64ನೇ ‘ಮನ್ ಕಿ ಬಾತ್’ ನಲ್ಲಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಲಾಕ್ಡೌನ್ ಜಾರಿಯಾಗಿ ಬರೋಬ್ಬರಿ ಒಂದು ತಿಂಗಳು ಕಳೆದಿದ್ದು ಈ ಅವಧಿಯಲ್ಲಿ ಎರಡನೇ ‘ಮನ್ ಕಿ ಬಾತ್’ ಇದಾಗಿದೆ. ಮಾರ್ಚ್ 19, ಮಾರ್ಚ್ 24, ಏಪ್ರಿಲ್ 14 ಅವರು ದೇಶದ ಜನರನ್ನುದ್ದೇಶಿಸಿ ಮಾತನಾಡಿದ್ದಾರೆ. ಕೊರೋನಾ ಲಾಕ್ ಡೌನ್ ಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಮಾತನಾಡಲಿದ್ದಾರೆ.

ಬೆಳಗ್ಗೆ 11 ಗಂಟೆಗೆ ಆಕಾಶವಾಣಿಯಲ್ಲಿ ಲಾಕ್ಡೌನ್ ಪರಿಸ್ಥಿತಿ ಬಗ್ಗೆ ಪ್ರಸ್ತಾಪ ಮಾಡುವ ಸಾಧ್ಯತೆ ಇದೆ. ಲಾಕ್ಡೌನ್ ಮುಂದುವರಿಸುವ ಬಗ್ಗೆ, ಲಾಕ್ಡೌನ್ ನಿಯಮಗಳಲ್ಲಿ ಮತ್ತಷ್ಟು ಸಡಿಲಿಕೆ ತರಬಹುದು. ನಾಳೆ ಒಳಗಾಗಿ ಲಾಕ್ ಡೌನ್ ಭವಿಷ್ಯ ನಿರ್ಧಾರ ಆಗಲಿದೆ. ಕೋರೋನಾ ವಾರಿಯರ್ಸ್ ಬಗ್ಗೆ ಪ್ರಸ್ತಾಪಿಸಲಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...