alex Certify ಶೃಂಗಾರಗೊಂಡ ಅಯೋಧ್ಯೆಯಲ್ಲಿ ಸರ್ಪಗಾವಲು: RSS ಮುಖ್ಯಸ್ಥ ಮೋಹನ್ ಭಾಗವತ್ ಆಗಮನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶೃಂಗಾರಗೊಂಡ ಅಯೋಧ್ಯೆಯಲ್ಲಿ ಸರ್ಪಗಾವಲು: RSS ಮುಖ್ಯಸ್ಥ ಮೋಹನ್ ಭಾಗವತ್ ಆಗಮನ

ಅಯೋಧ್ಯೆ ಶ್ರೀ ರಾಮ ಜನ್ಮಭೂಮಿಯಲ್ಲಿ ನಾಳೆ ಮಧ್ಯಾಹ್ನ ಶ್ರೀ ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಾಗುವುದು.

ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆರ್.ಎಸ್.ಎಸ್. ಮುಖ್ಯಸ್ಥ ಮೋಹನ್ ಭಾಗವತ್ ಅಯೋಧ್ಯ ನಗರಿಗೆ ಆಗಮಿಸಿದ್ದಾರೆ. ಪ್ರಧಾನಿ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಜ್ಯಪಾಲೆ ಆನಂದಿಬೆನ್ ಪಟೇಲ್, ಶ್ರೀ ರಾಮ್ ಮಂದಿರ್ ಟ್ರಸ್ಟ್ ಅಧ್ಯಕ್ಷ ನಿತ್ಯ ಗೋಪಾಲದಾಸ್ ಅವರೊಂದಿಗೆ ಮೋಹನ್ ಭಾಗವತ್ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಅಯೋಧ್ಯೆಯಲ್ಲಿ ಭಾರಿ ಬಿಗಿಭದ್ರತೆ ಕೈಗೊಳ್ಳಲಾಗಿದೆ. ಇಡೀ ನಗರವನ್ನು ಶೃಂಗರಿಸಲಾಗಿದ್ದು, ಆಯೋಧ್ಯ ನಗರಿ ಕಂಗೊಳಿಸುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...