alex Certify ಗಮನಿಸಿ…! ಇಂದು ಬೆಳಗ್ಗೆ 11 ಗಂಟೆಗೆ ಮೋದಿ ಭಾಷಣ, ಮಹತ್ವದ ಘೋಷಣೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ…! ಇಂದು ಬೆಳಗ್ಗೆ 11 ಗಂಟೆಗೆ ಮೋದಿ ಭಾಷಣ, ಮಹತ್ವದ ಘೋಷಣೆ ಸಾಧ್ಯತೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ 11 ಗಂಟೆಗೆ ಭಾಷಣ ಮಾಡಲಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿಯಡಿ ಉನ್ನತ ಶಿಕ್ಷಣದಲ್ಲಿ ಸುಧಾರಣೆ ಕುರಿತಾಗಿ ಅವರು ಭಾಷಣ ಮಾಡಲಿದ್ದು ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ದೇಶದಲ್ಲಿ ಕೊರೋನಾದಿಂದ ಎದುರಾಗಿರುವ ಸಮಸ್ಯೆ, ಸವಾಲು, ಸಂಕಷ್ಟಗಳ ಬಗ್ಗೆ ಪ್ರಸ್ತಾಪಿ ಅವುಗಳನ್ನು ಎದುರಿಸುವ ಬಗ್ಗೆ ಹಾಗೂ ಪ್ರಮುಖ ವಿಚಾರಗಳ ಕುರಿತಾಗಿ ಮಾತನಾಡಲಿದ್ದಾರೆ. ಇಂದಿನ ಅಗತ್ಯಕ್ಕೆ ತಕ್ಕಂತೆ ಶಿಕ್ಷಣದಲ್ಲಿ ಬದಲಾವಣೆ, ಕೌಶಲ್ಯಾಭಿವೃದ್ಧಿ ವಿಚಾರಗಳ ಬಗ್ಗೆ ಮಾಹಿತಿ ಹಂಚಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...