alex Certify ದೇಶದ ಜನತೆಗೆ ಮತ್ತೊಂದು ಮಹತ್ವದ ಸಂದೇಶ ನೀಡಿದ ಪ್ರಧಾನಿ ಮೋದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇಶದ ಜನತೆಗೆ ಮತ್ತೊಂದು ಮಹತ್ವದ ಸಂದೇಶ ನೀಡಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದ್ದಾರೆ.

ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ಗ್ರಾಂಡ್ ಫಿನಾಲೆಯಲ್ಲಿ ಮಾತನಾಡಿದ ಅವರು, ಯುವಕರು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುತ್ತಿದ್ದು, ತಂತ್ರಜ್ಞಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಎಲ್ಲಾ ಕ್ಷೇತ್ರಗಳಲ್ಲಿಯೂ ತಂತ್ರಜ್ಞಾನ ಬಳಸಬೇಕು ಎಂದು ತಿಳಿಸಿದ್ದಾರೆ.

ದೇಶದ ಹಳ್ಳಿ ಹಳ್ಳಿಗಳಲ್ಲಿಯೂ ತಂತ್ರಜ್ಞಾನ ಬಳಕೆಯಾಗಬೇಕು. ಆರೋಗ್ಯ ಕ್ಷೇತ್ರದಲ್ಲಿ ತಂತ್ರಜ್ಞಾನದ ಬಳಕೆ ಅನಿವಾರ್ಯವಾಗಿದೆ ಎಂದು ವಿದ್ಯಾರ್ಥಿಗಳ ಜೊತೆ ಸಂವಾದದ ವೇಳೆ ಪ್ರಧಾನಿ ಮೋದಿ ತಿಳಿಸಿದ್ದಾರೆ. ದೇಶದ ಪ್ರತಿ ಹಳ್ಳಿಗೂ ಆರೋಗ್ಯಸೇವೆ ಲಭ್ಯವಾಗಬೇಕು. ಹೀಗಾಗಿ ತಂತ್ರಜ್ಞಾನವನ್ನು ಎಲ್ಲರೂ ಬಳಸುವಂತಾಗಬೇಕು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...