alex Certify ಐವರು ಯೋಧರು ಹುತಾತ್ಮ, ಪ್ರಧಾನಿ ಮೋದಿ ಕಂಬನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಐವರು ಯೋಧರು ಹುತಾತ್ಮ, ಪ್ರಧಾನಿ ಮೋದಿ ಕಂಬನಿ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಹಂದ್ವಾರದಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಐವರು ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹುತಾತ್ಮ ಯೋಧರಿಗೆ ಶ್ರದ್ದಾಂಜಲಿ ಸಲ್ಲಿಸಿದ್ದು, ಅವರ ಪರಾಕ್ರಮ ಮತ್ತು ತ್ಯಾಗವನ್ನು ಎಂದಿಗೂ ಮರೆಯಲಾಗದು. ಜಮ್ಮು ಮತ್ತು ಕಾಶ್ಮೀರದ ಹಂದ್ವಾದಲ್ಲಿ ಹುತಾತ್ಮರಾದ ಧೈರ್ಯವಂತ ಯೋಧರು ಮತ್ತು ಭದ್ರತಾ ಸಿಬ್ಬಂದಿಗೆ ಗೌರವ ನಮನ ಎಂದು ಮೋದಿ ಹೇಳಿದ್ದಾರೆ .

ಜಮ್ಮು ಮತ್ತು ಕಾಶ್ಮೀರದ ಒಂದು ವಾರದಲ್ಲಿ ಭಾರತೀಯ ಸೇನೆ ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಸಂಘಟನೆಯ ಉಗ್ರರನ್ನು ಹತ್ಯೆ ಮಾಡಲಾಗಿತ್ತು. ಗುಂಡಿನ ಚಕಮಕಿಯಲ್ಲಿ ಕರ್ನಲ್ ಮೇಜರ್ ಇಬ್ಬರು ಯೋಧರು ಪಿಎಸ್ಐ ಹುತಾತ್ಮರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...