alex Certify BIG BREAKING: ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಿದ್ದ ಅರ್ಚಕರಿಗೆ ಕೊರೊನಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಿದ್ದ ಅರ್ಚಕರಿಗೆ ಕೊರೊನಾ

ಆಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣಕ್ಕಾಗಿ ಶಿಲಾನ್ಯಾಸ ಕಾರ್ಯಕ್ರಮ ಆಗಸ್ಟ್‌ 5 ರಂದು ನೆರವೇರಲಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಇದಕ್ಕಾಗಿ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್‌ ಸರ್ಕಾರ, ಈಗಾಗಲೇ ಆಯೋಧ್ಯೆಯಲ್ಲಿ ಸಕಲ ವ್ಯವಸ್ಥೆ ಮಾಡಿದ್ದು, ಗಣ್ಯರ ಆಗಮನದ ಹಿನ್ನಲೆಯಲ್ಲಿ ಆಯೋಧ್ಯೆಯದ್ಯಾಂತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಇದರ ಮಧ್ಯೆ ಈ ಶಿಲಾನ್ಯಾಸ ಕಾರ್ಯಕ್ರಮದ ಪೂರ್ವ ಸಿದ್ದತೆಯಲ್ಲಿ ತೊಡಗಿಕೊಂಡಿದ್ದ ಅರ್ಚಕರೊಬ್ಬರಿಗೆ ಕೊರೊನಾ ಸೋಂಕು ತಗುಲಿದೆ ಎನ್ನಲಾಗಿದೆ. ಅಲ್ಲದೇ ಬಂದೋಬಸ್ತ್‌ ಗಾಗಿ ಆಗಮಿಸಿದ್ದ 15 ಮಂದಿ ಪೊಲೀಸರಿಗೂ ಕೊರೊನಾ ಪಾಸಿಟಿವ್‌ ಎಂದು ಹೇಳಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...