alex Certify ಬಿಗ್‌ ನ್ಯೂಸ್:‌ ಭಾರತೀಯ ಸೇನೆಗೆ ಸೇರಿದ ಯುದ್ಧ ವಿಮಾನ ಪತನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್‌ ನ್ಯೂಸ್:‌ ಭಾರತೀಯ ಸೇನೆಗೆ ಸೇರಿದ ಯುದ್ಧ ವಿಮಾನ ಪತನ

सांकेतिक तस्वीरಭಾರತೀಯ ವಾಯುಸೇನೆಯ ಯುದ್ಧ ವಿಮಾನ ಪಂಜಾಬ್‌ನಲ್ಲಿ ಅಪಘಾತಕ್ಕೀಡಾಗಿದೆ. ನವಾನ್ ‌ಶಹರ್ ಜಿಲ್ಲೆಯ ಚುಹಾದ್‌ಪುರದಲ್ಲಿ ಶುಕ್ರವಾರ ಮಧ್ಯಾಹ್ನ ಮಿಗ್ -29 ಅಪಘಾತಕ್ಕೀಡಾಗಿದೆ. ಪೈಲಟ್ ಎಂ.ಕೆ. ಪಾಂಡೆಟ್ ಅವರ ಸ್ಥಿತಿ ಗಂಭೀರವಾಗಿದೆ. ಅವರನ್ನು ಸಿವಿಲ್ ಆಸ್ಪತ್ರೆಗೆ  ದಾಖಲಿಸಲಾಗಿದೆ.

ಮಿಗ್ -29 ಪತನದ ಸುದ್ದಿ ತಿಳಿದು ಹತ್ತಿರದ ಹಳ್ಳಿಗಳ ಜನರು ಸ್ಥಳಕ್ಕಾಗಮಿಸಿದ್ರು. ನಂತ್ರ ಅಧಿಕಾರಿಗಳು, ಪೊಲೀಸ್ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಸಂಪೂರ್ಣ ಅಪಘಾತದ ಬಗ್ಗೆ ವಾಯುಪಡೆಗೆ ಮಾಹಿತಿ ನೀಡಲಾಗಿದೆ.

ರಾತ್ರಿ 11ಗಂಟೆ ಸುಮಾರಿಗೆ ಘಟನೆ ನಡೆದಿದೆ ಎನ್ನಲಾಗ್ತಿದೆ. ಜಮೀನಿನಲ್ಲಿ ಬಿದ್ದ ವಿಮಾನದಿಂದ ಸ್ಫೋಟದ ಶಬ್ಧ ಕೇಳಿ ಬಂದಿದೆ. ಈ ಪ್ರದೇಶವು ಇಂಡೋ-ಪಾಕಿಸ್ತಾನ ಗಡಿಯಲ್ಲಿದೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...