alex Certify ಹಿಂಸಾಚಾರದ ಆರೋಪಿ ದೀಪ್​ ಸಿಧು ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಿಂಸಾಚಾರದ ಆರೋಪಿ ದೀಪ್​ ಸಿಧು ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್…!

ರೈತ ಪ್ರತಿಭಟನೆ ವಿಚಾರದಲ್ಲಿ ತಲೆಮರೆಸಿಕೊಂಡಿರುವ ಪಂಜಾಬಿ ನಟ ದೀಪ್​ ಸಿಧು ಸ್ಪಷ್ಟೀಕರಣ ನೀಡಿದ್ದ ವಿಡಿಯೋವನ್ನ ಫೇಸ್​ಬುಕ್​​ನಲ್ಲಿ ವಿದೇಶದಲ್ಲಿರುವ ಆಕೆಯ ಗೆಳತಿ ಪೋಸ್ಟ್ ಮಾಡಿದ್ದಾಳೆ ಎಂಬ ವಿಚಾರ ಪೊಲೀಸ್​ ಮೂಲಗಳಿಂದ ತಿಳಿದು ಬಂದಿದೆ.

ಗಣರಾಜ್ಯೋತ್ಸವ ದಿನದಂದು ಟ್ರ್ಯಾಕ್ಟರ್​ ರ್ಯಾಲಿ ಹಿಂಸಾಚಾರಕ್ಕೆ ತಿರುಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ದೀಪ್​ ಸಿಧು ಬಂಧನಕ್ಕೆ ಬಲೆ ಬೀಸಿರುವ ಪೊಲೀಸರು ಈತನ ಪತ್ತೆಗೆ ಸುಳಿವು ನೀಡಿದವರಿಗೆ 1 ಲಕ್ಷ ರೂಪಾಯಿ ಬಹುಮಾನ ನೀಡೋದಾಗಿ ಘೋಷಿಸಿದ್ದಾರೆ.

ಪ್ರಸ್ತುತ ದೀಪ್​ ಸಿಧು ಫೇಸ್​ಬುಕ್​ ಖಾತೆಯನ್ನ ಆತನ ಗೆಳತಿ ನೋಡಿಕೊಳ್ತಿದ್ದಾರೆ ಎನ್ನಲಾಗಿದೆ. ಬಹುಶಃ ಆತ ಆಕೆಗೆ ಸ್ಪಷ್ಟೀಕರಣದ ವಿಡಿಯೋ ಕಳಿಸಿರಬಹುದು ಹಾಗೂ ಆಕೆ ಈ ವಿಡಿಯೋಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದಾಳೆ ಎಂದು ಪೊಲೀಸರು ಶಂಕಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...