alex Certify ಕಾರಿನ ಚಕ್ರದಡಿ ಸಿಲುಕಿದ್ದ ಹೆಬ್ಬಾವಿನ ರಕ್ಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರಿನ ಚಕ್ರದಡಿ ಸಿಲುಕಿದ್ದ ಹೆಬ್ಬಾವಿನ ರಕ್ಷಣೆ

ಕಾರೊಂದರ ಚಕ್ರಗಳಿಗೆ ಸಿಲುಕಿಕೊಂಡಿದ್ದ ಹೆಬ್ಬಾವೊಂದನ್ನು ಪೊಲೀಸರು ವ್ಯಕ್ತಿಯೊಬ್ಬರ ಸಹಕಾರದಿಂದ ರಕ್ಷಿಸಿದ ಘಟನೆ ಮುಂಬೈಯಲ್ಲಿ ಜರುಗಿದೆ. ಮಹಾರಾಷ್ಟ್ರ ರಾಜಧಾನಿಯ ಪೂರ್ವ ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ.

ಹೆದ್ದಾರಿಯ ಒಂದು ಬದಿಯಲ್ಲಿ ಪಾರ್ಕ್‌ ಮಾಡಲಾಗಿದ್ದ ಕಾರಿನಡಿ ಸಿಲುಕಿದ್ದ ಹೆಬ್ಬಾವನ್ನು ರಕ್ಷಿಸಲು ಪೊಲೀಸರು ರಕ್ಷಣಾ ತಂಡವೊಂದನ್ನು ಕರೆಯಿಸಿಕೊಂಡಿದ್ದರು. ಕಾರನ್ನು ಮೇಲೆತ್ತಿ ಹೆಬ್ಬಾವನ್ನು ಅಲ್ಲಿಂದ ಹರಿದು ಬೇರೆಡೆ ತೆರಳಲು ನೆರವಾಗಿದ್ದಾರೆ ಸಿಬ್ಬಂದಿ.

ಇಡೀ ಘಟನೆಯನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿಯಲಾಗಿದ್ದು, ವೈರಲ್ ಭಯಾನಿ ಎಂಬ ವ್ಯಕ್ತಿ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...