alex Certify ಅಶುಭ ಮುಹೂರ್ತದಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ವಿರುದ್ಧ ಹೆಚ್ಚಾಯ್ತು ಆಕ್ಷೇಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಶುಭ ಮುಹೂರ್ತದಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ವಿರುದ್ಧ ಹೆಚ್ಚಾಯ್ತು ಆಕ್ಷೇಪ

ವಾರಣಾಸಿ: ರಾಮಮಂದಿರ ನಿರ್ಮಾಣಕ್ಕೆ ಅಯೋಧ್ಯೆಯಲ್ಲಿ ಆಗಸ್ಟ್ 5 ರಂದು ಭೂಮಿ ಪೂಜೆಗೆ ಸಮಯ ನಿಗದಿಯಾಗಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಆಗಸ್ಟ್ 5 ರಂದು ಒಳ್ಳೆಯ ಮುಹೂರ್ತವಿಲ್ಲ. ಇಡೀ ತಿಂಗಳಲ್ಲಿ ಯಾವುದೇ ಒಳ್ಳೆಯ ಮುಹೂರ್ತವಿಲ್ಲದ ಕಾರಣ ದಿನಾಂಕ ಬದಲಿಸಬೇಕೆಂಬ ಒತ್ತಾಯ ಕೇಳಿಬಂದಿದೆ.

ಕಾಶಿ ಸಾಧು, ಸ್ವಾಮೀಜಿಗಳು ಈ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ. ರಾಮಮಂದಿರ ನಿರ್ಮಾಣಕ್ಕೆ ಟ್ರಸ್ಟ್ ನ ಸದಸ್ಯರು ತಮ್ಮ ಅನುಕೂಲಕ್ಕೆ ತಕ್ಕಂತೆ ದಿನಾಂಕ ನಿಗದಿ ಮಾಡಿದ್ದಾರೆ. ಇಡೀ ತಿಂಗಳಲ್ಲಿ ಒಳ್ಳೆಯ ಮುಹೂರ್ತವಿಲ್ಲವೆಂದು ಸ್ವಾಮಿ ಅವಿಮುಕ್ತೇಶ್ವರಾನಂದ ಮತ್ತು ಸುಮೇರು ಪೀಠ ಶಂಕರಾಚಾರ್ಯ ನರೇಂದ್ರ ಮಹಾರಾಜ್ ಹೇಳಿದ್ದಾರೆ.

ಒಳ್ಳೆಯ ಮುಹೂರ್ತದಲ್ಲಿ ಭೂಮಿಪೂಜೆ ನೆರವೇರಿಸದಿದ್ದರೆ ಋಣಾತ್ಮಕ ಪರಿಣಾಮಗಳಿಗೆ ಕಾರಣವಾಗಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...