alex Certify ತಾಯಿ-ಮಗಳ ಮೇಲೆ ಅತ್ಯಾಚಾರವೆಸಗಿ ವಿಡಿಯೋ ಹರಿಬಿಟ್ಟ ಪಾಪಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಾಯಿ-ಮಗಳ ಮೇಲೆ ಅತ್ಯಾಚಾರವೆಸಗಿ ವಿಡಿಯೋ ಹರಿಬಿಟ್ಟ ಪಾಪಿಗಳು

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ತಾಯಿ-ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ದುಷ್ಟರು ಅದ್ರ ವಿಡಿಯೋ ಮಾಡಿದ್ದಾರೆ. ಅಷ್ಟೇ ಅಲ್ಲ ಸಾಮಾಜಿಕ ಜಾಲತಾಣಕ್ಕೆ ಈ ವಿಡಿಯೋವನ್ನು ಹರಿಬಿಟ್ಟಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಇಬ್ಬರು ಕಸ ತೆಗೆಯುವ ಕೆಲಸ ಮಾಡ್ತಿದ್ದರು ಎನ್ನಲಾಗಿದೆ.

ಭಾನುವಾರ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಳ್ಳಲಾಗಿತ್ತು. ವಿಡಿಯೋ ಹೊರ ಬರ್ತಿದ್ದಂತೆ ಕಾರ್ಯಾಚರಣೆಗಿಳಿದ ಪೊಲೀಸರು ರೈಲ್ವೆ ನಿಲ್ದಾಣ ಸೇರಿದಂತೆ ಅನೇಕ ಸ್ಥಳಗಳ ಸಿಸಿ ಟಿವಿ ಪರಿಶೀಲನೆ ನಡೆಸಿದ್ದಾರೆ.

ಪೀಡಿತ ತಾಯಿ ವಯಸ್ಸು 35. ಮಗಳ ವಯಸ್ಸು 18 ಎಂದು ಪೊಲೀಸರು ತಿಳಿಸಿದ್ದಾರೆ. ಇಬ್ಬರು ತ್ಯಾಜ್ಯ ತೆಗೆಯುವ ಕೆಲಸ ಮಾಡ್ತಿದ್ದರು ಎನ್ನಲಾಗಿದೆ. ಇಬ್ಬರಿಗೂ ವೈದ್ಯಕೀಯ ಪರೀಕ್ಷೆ ಮಾಡಲಾಗ್ತಿದೆ. ಡಿಸೆಂಬರ್ 29-30ರ ಮಧ್ಯರಾತ್ರಿ ಲೈಂಗಿಕ ದೌರ್ಜನ್ಯ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...