alex Certify ಇಲ್ನೋಡಿ…! ಮಕ್ಕಳಿಗೆ ಇನ್ಮುಂದೆ 100 ದಿನ ಶಾಲೆ, 100 ದಿನ ಮನೆಯಲ್ಲೇ ಶಿಕ್ಷಣ ವ್ಯವಸ್ಥೆ ಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಲ್ನೋಡಿ…! ಮಕ್ಕಳಿಗೆ ಇನ್ಮುಂದೆ 100 ದಿನ ಶಾಲೆ, 100 ದಿನ ಮನೆಯಲ್ಲೇ ಶಿಕ್ಷಣ ವ್ಯವಸ್ಥೆ ಜಾರಿ

ನವದೆಹಲಿ: ಕೊರೊನಾ ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ಶಾಲಾ-ಕಾಲೇಜುಗಳನ್ನು ಸದ್ಯಕ್ಕೆ ಆರಂಭಿಸದಿರಲು ತೀರ್ಮಾನಿಸಲಾಗಿದೆ.

ಶಾಲಾ, ಕಾಲೇಜು ಆರಂಭಕ್ಕೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿ 100 ದಿನ ಮನೆಯಲ್ಲಿ ಶಿಕ್ಷಣ ನೀಡುವ ಕುರಿತು ಕೇಂದ್ರ ಸರಕಾರ ಚಿಂತನೆ ನಡೆಸಿದೆ. ಮಾರ್ಗಸೂಚಿ ಹೊರಡಿಸಿ ಮನೆಯಿಂದಲೇ ಕಲಿಕೆ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ಹೇಳಲಾಗಿದೆ.

ಶಾಲೆಗಳ ಪುನರಾರಂಭಕ್ಕೆ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಶೀಘ್ರವೇ ಮಾರ್ಗಸೂಚಿಗಳನ್ನು ಹೊರಡಿಸಲಿದ್ದು, ವರ್ಷದಲ್ಲಿ 220 ದಿನ ಶಾಲಾ ಕಲಿಕೆ ಬದಲಾಗಿ 100 ದಿನ ಶಾಲೆ, 100 ದಿನ ಮನೆಯಲ್ಲಿ ಶಿಕ್ಷಣ ನೀಡುವ ಲರ್ನ್ ಫ್ರಮ್ ಹೋಂ ವ್ಯವಸ್ಥೆ ತರಲಾಗುವುದು ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...