alex Certify ಕೊರೊನಾ ನಡುವೆಯೂ ಚುನಾವಣೆ: ಚುನಾವಣಾಧಿಕಾರಿಗಳ ವಿರುದ್ಧ ಕೊಲೆ ಯತ್ನದ ಕೇಸ್ ದಾಖಲಿಸಬಾರದೇಕೆ ಎಂದು ಪ್ರಶ್ನಿಸಿದ ಮದ್ರಾಸ್​ ಹೈಕೋರ್ಟ್​ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ನಡುವೆಯೂ ಚುನಾವಣೆ: ಚುನಾವಣಾಧಿಕಾರಿಗಳ ವಿರುದ್ಧ ಕೊಲೆ ಯತ್ನದ ಕೇಸ್ ದಾಖಲಿಸಬಾರದೇಕೆ ಎಂದು ಪ್ರಶ್ನಿಸಿದ ಮದ್ರಾಸ್​ ಹೈಕೋರ್ಟ್​

ದೇಶದಲ್ಲಿ ಕೊರೊನಾ ಎರಡನೇ ಅಲೆ ಶುರುವಾಗಲು ಚುನಾವಣಾ ಆಯೋಗವೇ ಕಾರಣ ಎಂದು ಮದ್ರಾಸ್​ ಹೈಕೋರ್ಟ್ ಹೇಳಿದೆ. ದೇಶದಲ್ಲಿ ಕೊರೊನಾ ಸೋಂಕು ಇರುವಾಗಲೇ ಚುನಾವಣಾ ರ್ಯ್ಯಾಲಿಗಳನ್ನ ನಡೆಸಲು ಅವಕಾಶ ಮಾಡಿಕೊಟ್ಟ ಚುನಾವಣಾ ಅಧಿಕಾರಿಗಳ ವಿರುದ್ಧ ಕೊಲೆ ಯತ್ನ ಕೇಸ್​ ದಾಖಲಿಸಬಹುದು ಎಂದು ಮದ್ರಾಸ್ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿದೆ.

GOOD NEWS: ಆರ್ಥಿಕ ಸಂಕಷ್ಟದಲ್ಲಿರುವವರಿಗೆ ನೆರವಾಗಲಿದೆ ಪಂಜಾಬ್ ನ್ಯಾಷನಲ್ ಬ್ಯಾಂಕ್

ನಿಮ್ಮ ಆಯೋಗವೇ ದೇಶದಲ್ಲಿ ಕೊರೊನಾ ಎರಡನೇ ಅಲೆ ಉಂಟು ಮಾಡಲು ಕಾರಣವಾಗಿದೆ. ಇದಕ್ಕಾಗಿ ಬಹುಶಃ ಚುನಾವಣಾ ಅಧಿಕಾರಿಗಳ ವಿರುದ್ಧ ಕೊಲೆ ಯತ್ನ ಪ್ರಕರಣವನ್ನ ದಾಖಲಿಸಬಹುದು ಎಂದು ಹೈಕೋರ್ಟ್ ಹೇಳಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...