alex Certify ಬಾಲಕಿ ಮೇಲೆ ಅತ್ಯಾಚಾರವೆಸಗಿ ವಿಡಿಯೋ ಮಾಡಿದ ಕೀಚಕರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಲಕಿ ಮೇಲೆ ಅತ್ಯಾಚಾರವೆಸಗಿ ವಿಡಿಯೋ ಮಾಡಿದ ಕೀಚಕರು

ಉತ್ತರ ಪ್ರದೇಶದ ಸೀತಾಪುರದಲ್ಲಿ ಲಾಕ್ ಡೌನ್ ಸಮಯದಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಈ ಪ್ರಕರಣ ಇಡೀ ಪ್ರದೇಶದ ಜನರನ್ನು ದಂಗು ಬಡಿಸಿದೆ. ಅಪ್ರಾಪ್ತೆ ಮಲ ವಿಸರ್ಜನೆಗೆ ಹೋದಾಗ ಹಳ್ಳಿಯ ಇಬ್ಬರು ಯುವಕರು ಶಾಲಾ ಆವರಣಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದರು.

ಉಳಿದ ನಾಲ್ವರು ಸಾಮೂಹಿಕ ಅತ್ಯಾಚಾರದ ವಿಡಿಯೋ ಮಾಡಿದ್ದರು ಎನ್ನಲಾಗಿದೆ. ಇಬ್ಬರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಿಡಿಯೋ ಮಾಡಿದ ಇತರ ಆರೋಪಿಗಳ ಹುಡುಕಾಟ ನಡೆಯುತ್ತಿದೆ. ಶಾಲೆ ಆವರಣಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದ ಆರೋಪಿಗಳು ಬಾಲಕಿಗೆ ಬೆದರಿಕೆ ಹಾಕಿದ್ದರು ಎನ್ನಲಾಗಿದೆ.

ಮನೆಗೆ ಬಂದ ನಂತ್ರ ಭಯದಲ್ಲಿಯೇ ಬಾಲಕಿ ಪಾಲಕರಿಗೆ ವಿಷ್ಯ ತಿಳಿಸಿದ್ದಾಳೆ. ತಕ್ಷಣ ಪಾಲಕರು ಪೊಲೀಸರಿಗೆ ದೂರು ನೀಡಿದ್ದಾರೆ. ಬಾಲಕಿ ವೈದ್ಯಕೀಯ ಪರೀಕ್ಷೆ ನಡೆಯುತ್ತಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...