alex Certify BIG BREAKING: ಮಹತ್ವದ ರಾಜಕೀಯ ಬೆಳವಣಿಗೆ, ಸೋನಿಯಾ ಗಾಂಧಿ ರಾಜೀನಾಮೆ ಸಾಧ್ಯತೆ – AICC ಗೆ ನೂತನ ಅಧ್ಯಕ್ಷರ ಆಯ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಮಹತ್ವದ ರಾಜಕೀಯ ಬೆಳವಣಿಗೆ, ಸೋನಿಯಾ ಗಾಂಧಿ ರಾಜೀನಾಮೆ ಸಾಧ್ಯತೆ – AICC ಗೆ ನೂತನ ಅಧ್ಯಕ್ಷರ ಆಯ್ಕೆ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಸೋನಿಯಾಗಾಂಧಿ ಕೆಳಗಿಳಿಯುತ್ತಾರೆಯೇ ಎನ್ನುವ ಚರ್ಚೆ ಶುರುವಾಗಿದೆ. ಅಧ್ಯಕ್ಷ ಸ್ಥಾನಕ್ಕೆ ಸೋನಿಯಾ ಗಾಂಧಿ ರಾಜಿನಾಮೆ ನೀಡಲಿದ್ದಾರೆ ಎನ್ನುವ ಚರ್ಚೆ ನಡೆದಿದೆ.

ನಾಳೆ ಸಿಡಬ್ಲ್ಯುಸಿ ಸಭೆಯಲ್ಲಿ ನೂತನ ಅಧ್ಯಕ್ಷರ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಪಕ್ಷದ ಹಿರಿಯ ನಾಯಕರು ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ. ಪಕ್ಷದ ಸ್ಥಿತಿಗತಿಗಳ ಬಗ್ಗೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದು ಪಕ್ಷದ ಪ್ರತಿ ಹಂತದಲ್ಲಿಯೂ ಬದಲಾವಣೆ ತರುವ ಕುರಿತಾಗಿ ಚರ್ಚೆ ನಡೆದ ನಡೆಸಲಾಗಿದೆ.

ನಾಳಿನ ಸಭೆಯಲ್ಲಿ ಸೋನಿಯಾ ಗಾಂಧಿ ರಾಜೀನಾಮೆ ನೀಡಲಿದ್ದು, ರಾಹುಲ್ ಗಾಂಧಿ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳಲು ಒಪ್ಪದ ಕಾರಣ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಬಹುದೆಂದು ಹೇಳಲಾಗಿದ್ದು, ಈಗ ಸೋನಿಯಾಗಾಂಧಿಯವರ ನಡೆ ಕುತೂಹಲ ಕೆರಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...