alex Certify ಮಲತಾಯಿ ಬೆತ್ತಲೆಗೊಳಿಸಿ ಮಗನಿಂದಲೇ ಪೈಶಾಚಿಕ ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಲತಾಯಿ ಬೆತ್ತಲೆಗೊಳಿಸಿ ಮಗನಿಂದಲೇ ಪೈಶಾಚಿಕ ಕೃತ್ಯ

ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಮಲತಾಯಿಯನ್ನು ಬೆತ್ತಲೆಗೊಳಿಸಿ ಅಮಾನವೀಯವಾಗಿ ಥಳಿಸಿದ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಮಲತಾಯಿಯನ್ನು ಬೆತ್ತಲೆಗೊಳಿಸಿ ಅಮಾನವೀಯವಾಗಿ ಥಳಿಸಿದ್ದು ಆಕೆಯನ್ನು ಜೀವಂತವಾಗಿ ದಹನ ಮಾಡಲು ಪ್ರಯತ್ನ ನಡೆಸಿದ್ದಾನೆ.

ಆತನ ತಂದೆ ಮೊದಲ ಪತ್ನಿಗೆ ನಿವೇಶನ ನೀಡಿದ್ದು ಆ ಜಾಗದಲ್ಲಿ ಮಹಿಳೆ ಮನೆ ನಿರ್ಮಾಣಕ್ಕೆ ಮುಂದಾಗಿದ್ದರು. ಇದನ್ನು ಸಹಿಸಿಕೊಳ್ಳದ ಎರಡನೇ ಪತ್ನಿಯ ಮಗ ಮಲತಾಯಿಯನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿ ಜೀವಂತವಾಗಿ ಸುಟ್ಟು ಹಾಕಲು ಪ್ರಯತ್ನ ನಡೆಸಿದ್ದಾನೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...