alex Certify ಆನ್ಲೈನ್ ಕ್ಲಾಸ್ ಗೆ ಮೊಬೈಲ್ ಕೊಡಿಸಿದ ಪೋಷಕರು, ದುಡುಕಿದ ವಿದ್ಯಾರ್ಥಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆನ್ಲೈನ್ ಕ್ಲಾಸ್ ಗೆ ಮೊಬೈಲ್ ಕೊಡಿಸಿದ ಪೋಷಕರು, ದುಡುಕಿದ ವಿದ್ಯಾರ್ಥಿ

ಪಬ್ಜಿ ಗೇಮ್ ಆಡಬೇಡವೆಂದು ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೈದರಾಬಾದ್ ನ ತಿರುಮಲಗಿರಿ ನಗರದಲ್ಲಿ ನಡೆದಿದೆ.

9ನೇ ತರಗತಿ ವಿದ್ಯಾರ್ಥಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆನ್ಲೈನ್ ಕ್ಲಾಸ್ ಗಾಗಿ ಮೊಬೈಲ್ ಕೊಡಿಸಿದ್ದು ಆತ ದಿನವಿಡಿ ಪಬ್ಜಿ ಗೇಮ್ ಆಡುತ್ತಿದ್ದ.

ದಿನವೂ ಪಬ್ಜಿ ಗೇಮ್ ಆಡದಂತೆ ತಾಯಿ ಬುದ್ಧಿವಾದ ಹೇಳಿದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...