alex Certify ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್: ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್: ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೋಲಾರ: ಸಿಬ್ಬಂದಿ ನೇಮಕಾತಿ ಆಯೋಗ, ಭಾರತ ಸರ್ಕಾರ ವತಿಯಿಂದ ದೆಹಲಿ ಪೊಲೀಸ್ ಇಲಾಖೆಯ ಸಬ್ ಇನ್ಸ್ ಪೆಕ್ಟರ್ (ಜೆಡಿ) ಇನ್ ಸಿಎಪಿಎಫ್‍ಎಸ್, ಸಬ್ ಇನ್ಸ್ ಪೆಕ್ಟರ್ (ಎಕ್ಸಿಕ್ಯುಟಿವ್) ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ

ಖಾಲಿಯಿರುವ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ವೆಬ್‍ಸೈಟ್ ವಿಳಾಸ https://ssc.nic.in ಮತ್ತು www.ssckkr.kar.nic.in ಮೂಲಕ ಕೊನೆಯ ದಿನಾಂಕ ಜುಲೈ 16 ರ ಸಂಜೆ 5 ಗಂಟೆಯೊಳಗಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-25502520, 9483862020 ಅಥವಾ ಇಲಾಖಾ ವೆಬ್‍ಸೈಟ್ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...