ಕೊಯಮುತ್ತೂರು: ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಮೂವರು ಬಾಲಕರು 7ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.
ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ ನೋಡಿದ ಬಾಲಕರು ಬಾಲಕಿಯ ಮೇಲೆ ಒಂದು ವಾರದಿಂದ ಲೈಂಗಿಕ ದೌರ್ಜನ್ಯ ಎಸಗಿರುವುದು ತನಿಖೆ ವೇಳೆ ಗೊತ್ತಾಗಿದೆ. ಬಾಲಕರ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಲಾಗಿದ್ದು ಇಬ್ಬರನ್ನು ವಶಕ್ಕೆ ಪಡೆದು ಬಾಲಾಪರಾಧಿಗಳ ನ್ಯಾಯ ಮಂಡಳಿ ಮುಂದೆ ಹಾಜರುಪಡಿಸಲಾಗಿದೆ. ಮತ್ತೊಬ್ಬ ತಲೆಮರೆಸಿಕೊಂಡಿದ್ದು ಆತನ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ.
ಮೊಬೈಲ್ ನಲ್ಲಿ ವಿಡಿಯೋ ನೋಡಿದ ಬಾಲಕರು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ಕ್ರಮಕೈಗೊಂಡಿದ್ದಾರೆ.