alex Certify ತಡರಾತ್ರಿಯಿಂದ ನಡೆದ ಕಾರ್ಯಾಚರಣೆ ಅಂತ್ಯ: ಬೆಳ್ಳಂಬೆಳಗ್ಗೆ ಮೂವರು ಉಗ್ರರು ಫಿನಿಶ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಡರಾತ್ರಿಯಿಂದ ನಡೆದ ಕಾರ್ಯಾಚರಣೆ ಅಂತ್ಯ: ಬೆಳ್ಳಂಬೆಳಗ್ಗೆ ಮೂವರು ಉಗ್ರರು ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರಿಸಿರುವ ಭಾರತೀಯ ಸೇನೆ ಇವತ್ತು 3 ಉಗ್ರರನ್ನು ಹತ್ಯೆಗೈದಿದೆ. ದುರಾದೃಷ್ಟವಶಾತ್ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಎಎಸ್ಐ ಹುತಾತ್ಮರಾಗಿದ್ದಾರೆ.

ಶ್ರೀನಗರದ ಪಂಥಾ ಚೌಕ್ ಸಮೀಪ ನಿನ್ನೆ ತಡರಾತ್ರಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ನಿರಂತರ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆ ಸಿಬ್ಬಂದಿ 3 ಉಗ್ರರನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರನ್ನು ನಿರ್ಮೂಲನೆ ಮಾಡಲು ಸೇನೆಯಿಂದ ನಿರಂತರ ಕಾರ್ಯಾಚರಣೆ ನಡೆಸಲಾಗುತ್ತಿದೆ. ಕಳೆದ 3 ದಿನಗಳಲ್ಲಿ 10 ಭಯೋತ್ಪಾದಕರನ್ನು ಸದೆಬಡಿಯಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...