alex Certify ಬಿದ್ದು ಬಿದ್ದು ನಗುವಂತೆ ಮಾಡುತ್ತೆ ಈ ವಿಡಿಯೋ….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿದ್ದು ಬಿದ್ದು ನಗುವಂತೆ ಮಾಡುತ್ತೆ ಈ ವಿಡಿಯೋ….!

ಸಾಮಾಜಿಕ ಜಾಲತಾಣಗಳಲ್ಲಿ ಪ್ರಾಣಿಗಳಿಗೆ ಸಂಬಂಧಿಸಿದ ಫೋಟೋಗಳು ಹಾಗೂ ವಿಡಿಯೋಗಳು ವೈರಲ್​ ಆಗುತ್ತಲೇ ಇರುತ್ವೆ. ಕೆಲವೊಂದು ವಿಡಿಯೋಗಳು ಮನಸ್ಸಿಗೆ ಮುದ ನೀಡಿದ್ರೆ ಇನ್ನು ಕೆಲ ವಿಡಿಯೋಗಳು ಹೊಟ್ಟೆ ಹುಣ್ಣಾಗುವಂತೆ ನಗಿಸುತ್ತವೆ.‌

ಸೋಶಿಯಲ್​ ಮೀಡಿಯಾದಲ್ಲಿ ಹರಿದಾಡುತ್ತಿರುವ ಹಸುವಿನ ವಿಡಿಯೋವೊಂದು ನೆಟ್ಟಿಗರನ್ನ ಬಿದ್ದು ಬಿದ್ದು ನಗುವಂತೆ ಮಾಡಿದೆ. ಈ ಹಸುವು ರಸ್ತೆಯಲ್ಲಿ ಸುಮ್ಮನೇ ನಡೆದುಕೊಂಡು ಹೋಗೋದು ಬಿಟ್ಟು ಮಾಡೆಲ್​ಗಳೂ ನಾಚುವ ರೀತಿಯಲ್ಲಿ ಕ್ಯಾಟ್​ವಾಕ್​ ಮಾಡಿದೆ.

ನಡು ರಸ್ತೆಯಲ್ಲಿ ಬಳಿ ಹಾಗೂ ಕಂದು ಬಣ್ಣದ ಹಸು ಮಾರ್ಜಾಲ ನಡಿಗೆ ಮಾಡುತ್ತಿರುವ ದೃಶ್ಯವನ್ನ ಸೆರೆಹಿಡಿಯಲಾಗಿದೆ.

ಈ ವಿಡಿಯೋ 2018ರಿಂದಲೂ ಆಗಾಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗ್ತಾನೇ ಇದೆ. ಇದೀಗ ಮತ್ತೊಮ್ಮೆ ಈ ವಿಡಿಯೋ ಟ್ವಿಟರ್​ನಲ್ಲಿ ಧೂಳೆಬ್ಬಿಸಿದೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...