alex Certify ಪ್ರಧಾನಿ ಮೋದಿಗೆ ರಾಹುಲ್​ ಗಾಂಧಿ ಪ್ರಶ್ನೆಗಳ ಸುರಿಮಳೆ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಧಾನಿ ಮೋದಿಗೆ ರಾಹುಲ್​ ಗಾಂಧಿ ಪ್ರಶ್ನೆಗಳ ಸುರಿಮಳೆ..!

ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿನ ವಿಚಾರದಲ್ಲಿ ಕೇಂದ್ರದ ವಿರುದ್ಧ ಆಕ್ರೋಶ ಹೊರಹಾಕಿರುವ ಕಾಂಗ್ರೆಸ್​ ನಾಯಕ ಹಾಗೂ ಸಂಸದ ರಾಹುಲ್​ ಗಾಂಧಿ ಪ್ರಧಾನಿ ಮೋದಿ ನಾಲ್ಕು ಪ್ರಶ್ನೆಗಳನ್ನ ಕೇಳಿದ್ದಾರೆ.

ಕೊರೊನಾ ಲಸಿಕೆ ಭಾರತದಲ್ಲಿ ಯಾವ ಸಿದ್ಧಾಂತದ ಮೇಲೆ ಹಂಚಿಕೆ ಮಾಡಲಾಗುತ್ತೆ…? ಕೇಂದ್ರ ಸರ್ಕಾರ ಯಾರಿಗೆ ಮೊದಲು ಕೊರೊನಾ ಲಸಿಕೆಗಳನ್ನ ನೀಡುತ್ತೆ…? ಜನರಿಗೆ ಪಿಎಂ ರಿಲೀಫ್​ ಫಂಡ್​ ಹಣ ಬಳಸಿ ಉಚಿತ ಲಸಿಕೆಗಳನ್ನ ನೀಡಲಾಗುತ್ತಾ…? ಭಾರತೀಯರಿಗೆ ಈ ಲಸಿಕೆಗಳು ಯಾವಾಗ ಬಂದು ತಲಪುತ್ತೆ…? ಅಂತಾ ಟ್ವಿಟರ್​ನಲ್ಲಿ ಪ್ರಶ್ನೆಗಳ ಸುರಿಮಳೆಯನ್ನೇ ಹರಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...