alex Certify ಒಡಹುಟ್ಟಿದ ಆನೆಮರಿಗಳ ಜಲಕ್ರೀಡೆ ವಿಡಿಯೋ ವೈರಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಡಹುಟ್ಟಿದ ಆನೆಮರಿಗಳ ಜಲಕ್ರೀಡೆ ವಿಡಿಯೋ ವೈರಲ್

ಒಡಹುಟ್ಟಿದವರೊಂದಿಗೆ ಬಾಲ್ಯದ ದಿನಗಳಲ್ಲಿ ಮಾಡುತ್ತಿದ್ದ ಚೇಷ್ಟೆಗಳು ನಮಗೆಲ್ಲಾ ಬಹಳ ಸವಿನೆನಪುಗಳನ್ನು ಕಟ್ಟಿಕೊಡುತ್ತವೆ. ಕೇವಲ ಮನುಷ್ಯರು ಮಾತ್ರವಲ್ಲ, ಯಾವುದೇ ಜೀವಿಯೂ ಸಹ ತನ್ನ ಬಾಲ್ಯಾವಸ್ಥೆಯಲ್ಲಿ ಬಹಳ ತುಂಟತನ ಹಾಗೂ ಚೇಷ್ಟೆಗಳನ್ನು ಮಾಡುವುದನ್ನು ನೋಡುವುದೇ ಒಂದು ಚಂದ.

ಆನೆ ಮರಿಯೊಂದು ತನ್ನ ಜೊತೆ ಹುಟ್ಟಿದ ಮತ್ತೊಂದು ಮರಿಯನ್ನು ನೀರಿನ ಗುಂಡಿಗೆ ತಳ್ಳುತ್ತಾ ಜಲಕ್ರೀಡೆಯಲ್ಲಿ ತೊಡಗಿರುವ ವಿಡಿಯೋವೊಂದನ್ನು ಭಾರತಿಯ ಅರಣ್ಯ ಸೇವಾ ಅಧಿಕಾರಿ ಸುಶಾಂತಾ ನಂದಾ ತಮ್ಮ ಟ್ವಿಟರ್‌ ಖಾತೆಯಲ್ಲಿ ಶೇರ್‌ ಮಾಡಿಕೊಂಡಿದ್ದಾರೆ.

ಇಂಥ ತುಂಟಾಟಗಳಲ್ಲಿ ಆನೆ ಮರಿಗಳಿಗೆ ಸಾಟಿಯೇ ಇಲ್ಲ ಎಂದು ಈ ಅಧಿಕಾರಿ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...