alex Certify SHOCKING: ಆಸ್ಸಾಂನ ಕೋಲ್ಡ್​ ಸ್ಟೋರೇಜ್​ನಲ್ಲಿ ವ್ಯರ್ಥವಾದ 1000 ಡೋಸ್ ಕೋವಿಶೀಲ್ಡ್ ಲಸಿಕೆ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಆಸ್ಸಾಂನ ಕೋಲ್ಡ್​ ಸ್ಟೋರೇಜ್​ನಲ್ಲಿ ವ್ಯರ್ಥವಾದ 1000 ಡೋಸ್ ಕೋವಿಶೀಲ್ಡ್ ಲಸಿಕೆ..!

1000ಕ್ಕೂ ಹೆಚ್ಚು ಡೋಸ್​ಗಳನ್ನ ಹೊಂದಿದ್ದ ಕೋವಿಶೀಲ್ಡ್ ಲಸಿಕೆಗಳು ಆಸ್ಸಾಂನ ಸಿಲ್ಚಾರ್​ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ಕೋಲ್ಡ್ ಸ್ಟೋರೇಜ್​ ಒಂದರಲ್ಲಿ ಹೆಪ್ಪುಗಟ್ಟಿದ ರೀತಿಯಲ್ಲಿ ಪತ್ತೆಯಾಗಿದೆ. ಸಿಲ್ಚಾರ್​ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಈ ಘಟನೆ ಸಂಭವಿಸಿದೆ

1000 ಡೋಸ್​ಗಳನ್ನ ಹೊಂದಿದ್ದ 100 ಕೋವಿಶೀಲ್ಡ್ ಬಾಟಲಿಗಳು ಹೆಪ್ಪುಗಟ್ಟುವ ಮೂಲಕ ವ್ಯರ್ಥವಾಗಿದೆ ಎಂದು ವರದಿಗಳು ತಿಳಿಸಿದೆ.

ಭಾರತದಲ್ಲಿ ತುರ್ತು ಅನುಮೋದನೆಗೊಂಡಿರುವ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್​​ ಲಸಿಕೆಗಳೆರಡನ್ನೂ 2-3 ಡಿಗ್ರಿ ಸೆಲ್ಸಿಯಸ್​​ನಲ್ಲಿ ಕೋಲ್ಡ್ ಸ್ಟೋರೇಜ್​​ನಲ್ಲಿ ಸಂಗ್ರಹಿಸಿ ಇಡುವಂತೆ ಸೂಚನೆ ನೀಡಲಾಗಿದೆ. ಆದರೆ ಇಲ್ಲಿ ಶೂನ್ಯ ಡಿಗ್ರಿ ಸೆಲ್ಸಿಯಸ್​​ಗಿಂತಲೂ ಕಡಿಮೆ ತಾಪಮಾನದಲ್ಲಿ ಲಸಿಕೆಗಳನ್ನ ಸಂಗ್ರಹಿಸಿ ಇಟ್ಟಿದ್ದೇ ಈ ಅಚಾತುರ್ಯಕ್ಕೆ ಕಾರಣ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...