alex Certify BIG NEWS: ಒಂದೇ ದಿನದಲ್ಲಿ 12 ಸಾವಿರಕ್ಕೂ ಹೆಚ್ಚು ಸೋಂಕಿತರು ಪತ್ತೆ; 13,320 ಜನರು ಡಿಸ್ಚಾರ್ಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಂದೇ ದಿನದಲ್ಲಿ 12 ಸಾವಿರಕ್ಕೂ ಹೆಚ್ಚು ಸೋಂಕಿತರು ಪತ್ತೆ; 13,320 ಜನರು ಡಿಸ್ಚಾರ್ಜ್

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 12,689 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,06,89,527ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 137 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,53,724 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1,76,498 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,03,59,305 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 13,320 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 20,29,480 ಜನರಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...