alex Certify
ಕನ್ನಡ ದುನಿಯಾ       Mobile App
       

Kannada Duniya

ರೈಲ್ವೇ ಪ್ರಯಾಣಿಕರಿಗೆ ಇಲ್ಲಿದೆ ಭರ್ಜರಿ ‘ಗುಡ್ ನ್ಯೂಸ್’

ನವದೆಹಲಿ: ಆನ್ ಲೈನ್ ನಲ್ಲಿ ಮಾತ್ರ ಟಿಕೆಟ್ ಬುಕ್ಕಿಂಗ್ ಗೆ ಅವಕಾಶ ನೀಡಿದ್ದ ರೈಲ್ವೇ ಇಲಾಖೆ ಇಂದಿನಿಂದ ದೇಶಾದ್ಯಂತ 1.7 ಲಕ್ಷ ಸಾಮಾನ್ಯ ಸೇವಾ ಸೆಂಟರ್ ಗಳಲ್ಲೂ ಟಿಕೆಟ್ ವಿತರಣೆ ಆರಂಭಿಸಲಿದೆ.

ಇನ್ನು ಎರಡು-ಮೂರು ದಿನಗಳಲ್ಲಿ ಆಯ್ದ ರೈಲ್ವೆ ನಿಲ್ದಾಣಗಳಲ್ಲಿ ಟಿಕೆಟ್ ವಿತರಣೆ ಕಾರ್ಯವನ್ನು ಆರಂಭಿಸಲಾಗುವುದು. ಜೂನ್ 1 ರಿಂದ 100 ರೈಲುಗಳ ಸಂಚಾರ ಆರಂಭಿಸಲಾಗುವುದು.

ಇದರೊಂದಿಗೆ ರೈಲುಗಳ ಸಂಖ್ಯೆಯನ್ನು ಹೆಚ್ಚಳ ಮಾಡಲಾಗುವುದು. ಮೇ 1 ರಿಂದ ಶ್ರಮಿಕ್ ಹಾಗೂ ವಿಶೇಷ ರೈಲುಗಳ ಸಂಚಾರ ಆರಂಭವಾಗಿದೆ. ಹಲವು ರಾಜ್ಯಗಳಲ್ಲಿ ವಿಶೇಷ ರೈಲು ಸಂಚಾರ ಆರಂಭವಾಗಿದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕರೋನಾ ಸೋಂಕು ನಿಯಂತ್ರಣಕ್ಕೆ ಮೋದಿ ಸರ್ಕಾರ ಕೈಗೊಂಡಿರುವ ಕ್ರಮಗಳು ತೃಪ್ತಿದಾಯಕವಾಗಿದೆಯೇ...?

    View Results

    Loading ... Loading ...