alex Certify ಹೊಸ ಮೊಬೈಲ್, ಟಿವಿ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ‘ಶಾಕಿಂಗ್ ನ್ಯೂಸ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಸ ಮೊಬೈಲ್, ಟಿವಿ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ‘ಶಾಕಿಂಗ್ ನ್ಯೂಸ್’

ಹೊಸ ಮೊಬೈಲ್ ಫೋನ್ ಮತ್ತು ಟಿವಿ ಖರೀದಿಸಬೇಕೆಂದು ಕೊಂಡವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಇವುಗಳ ಬೆಲೆ ಏರಿಕೆಯಾಗಲಿದೆ.

ಬಿಡಿ ಭಾಗಗಳು ಮತ್ತು ಸಿದ್ದ ಉತ್ಪನ್ನಗಳ ಕೊರತೆ ಕಾರಣ ಹಾಗೂ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತವಾಗಿರುವ ಹಿನ್ನೆಲೆಯಲ್ಲಿ ಮೊಬೈಲ್ ಮತ್ತು ಟಿವಿ ಬೆಲೆ ದುಬಾರಿಯಾಗಲಿದೆ ಎಂದು ಹೇಳಲಾಗಿದೆ.

ರಿಯಲ್ ಮಿ, ನೋಕಿಯಾ, ಶಿಯೋಮಿ ಸೇರಿದಂತೆ ಪ್ರಮುಖ ಕಂಪನಿಗಳು ಸ್ಮಾರ್ಟ್ಫೋನ್ ಮತ್ತು ಟಿವಿ ಒಳಗೊಂಡಂತೆ ಹಲವು ಉತ್ಪನ್ನಗಳ ಬೆಲೆಯನ್ನು ಶೇಕಡ 12 ರಷ್ಟು ಏರಿಕೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಚೀನಾ ಉತ್ಪನ್ನಗಳಿಗೆ ಕಡಿವಾಣ ಹಾಕಲು ಮುಂದಾಗಿರುವುದರಿಂದ ಬೆಲೆ ಏರಿಕೆಯಾಗಬಹುದು ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...