alex Certify ಭಾರತೀಯ ಯೋಧರ ಎನ್​ಕೌಂಟರ್​ಗೆ ಇಬ್ಬರು ಉಗ್ರರು ಉಡೀಸ್​..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರತೀಯ ಯೋಧರ ಎನ್​ಕೌಂಟರ್​ಗೆ ಇಬ್ಬರು ಉಗ್ರರು ಉಡೀಸ್​..!

ಪುಲ್ವಾಮಾದ ಟಿಕೆನ್​ ಪ್ರದೇಶದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಎನ್​​ಕೌಂಟರ್​​ನಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಸ್ಥಳೀಯ ಪೊಲೀಸರು ಹಾಗೂ ಭದ್ರತಾ ಪಡೆ ಜಂಟಿಯಾಗಿ ಎನ್​ಕೌಂಟರ್​ ಕಾರ್ಯಾಚರಣೆ ನಡೆಸಿವೆ.

ವರದಿಗಳ ಪ್ರಕಾರ 182 ಬೆಟಾಲಿಯನ್​ ಸಿಆರ್​ಪಿಎಫ್​, ರಾಷ್ಟ್ರೀಯ ರೈಫಲ್ಸ್ ಹಾಗೂ ಜಮ್ಮು ಕಾಶ್ಮೀರ ವಿಶೇಷ ಪೊಲೀಸರ ತಂಡ ಈ ಜಂಟಿ ಕಾರ್ಯಾಚರಣೆ ನಡೆಸಿವೆ.

ಟಿಕೆನ್​ ಪ್ರದೇಶದಲ್ಲಿ ಅಡಗಿದ್ದ ಉಗ್ರರು ಮೊದಲು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದರು. ಕೂಡಲೇ ಅಲರ್ಟ್​ ಆದ ಭದ್ರತಾ ಪಡೆ ಸಿಬ್ಬಂದಿ ಭಯೋತ್ಪಾದಕರ ಮೇಲೆ ಗುಂಡು ಹಾರಿಸುವ ಮೂಲಕ ತಕ್ಕ ಪ್ರತ್ಯುತ್ತರ ನೀಡಿದೆ. ಪುಲ್ವಾಮಾದಲ್ಲಿ ಎನ್​ಕೌಂಟರ್​ ಕಾರ್ಯಾಚರಣೆ ಮುಂದುವರಿದಿದೆ.

— ANI (@ANI) December 9, 2020

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...