alex Certify BIG BREAKING: ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನ

ನವದೆಹಲಿ: ಕೇಂದ್ರ ಆಹಾರ ಖಾತೆ ಸಚಿವ ರಾಮವಿಲಾಸ್ ಪಾಸ್ವಾನ್ ವಿಧಿವಶರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು.

ಅನಾರೋಗ್ಯದ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಬಿಹಾರದಲ್ಲಿ ಚುನಾವಣೆ ಹೊತ್ತಲ್ಲೇ ಅವರು ನಿಧನರಾಗಿರುವುದು ಲೋಕ ಜನಶಕ್ತಿ ಪಕ್ಷಕ್ಕೆ ಶಾಕ್ ನೀಡಿದೆ. ತಂದೆ ನಿಧನದ ಬಗ್ಗೆ ಚಿರಾಗ್ ಪಾಸ್ವಾನ್ ಮಾಹಿತಿ ನೀಡಿದ್ದಾರೆ.

ಇತ್ತೀಚೆಗಷ್ಟೇ ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನರಾಗಿದ್ದರು. ಈಗ ಪ್ರಧಾನಿ ಮೋದಿ ಸಂಪುಟದ ಮತ್ತೊಬ್ಬ ಸಚಿವರು ನಿಧನರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...