alex Certify ಬಿಗ್ ನ್ಯೂಸ್: ಶಾಲಾ – ಕಾಲೇಜ್ ಆರಂಭಕ್ಕೆ ನಿರ್ಬಂಧ, ನೈಟ್ ಕರ್ಪ್ಯೂ ತೆರವು – ಅನ್ಲಾಕ್ ಮಾರ್ಗಸೂಚಿ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ಶಾಲಾ – ಕಾಲೇಜ್ ಆರಂಭಕ್ಕೆ ನಿರ್ಬಂಧ, ನೈಟ್ ಕರ್ಪ್ಯೂ ತೆರವು – ಅನ್ಲಾಕ್ ಮಾರ್ಗಸೂಚಿ ರಿಲೀಸ್

ನವದೆಹಲಿ: ಆಗಸ್ಟ್ 5 ರಿಂದ ಅನ್ಲಾಕ್ 3.0 ಜಾರಿಯಾಗಲಿದೆ ಕೊರೋನಾ ನಿಯಂತ್ರಣಕ್ಕಾಗಿ ಜಾರಿಗೊಳಿಸಲಾಗಿದ್ದ ಲಾಕ್ ಡೌನ್ ಸಡಿಲಿಕೆ ಮೂರನೇ ಹಂತದ ಮಾರ್ಗಸೂಚಿಗಳನ್ನು ಕೇಂದ್ರ ಗೃಹ ಸಚಿವಾಲಯ ಬಿಡುಗಡೆ ಮಾಡಿದೆ.

ಜನಸಂದಣಿ ಹೆಚ್ಚಾದ ಪ್ರದೇಶಗಳಲ್ಲಿ ನಿರ್ಬಂಧ ಮುಂದುವರಿಕೆ ಮಾಡಲಾಗಿದೆ. ಜಿಮ್, ಯೋಗ ಕೇಂದ್ರಗಳನ್ನು ತೆರೆಯಲು ಷರತ್ತುಬದ್ಧ ಅನುಮತಿ ನೀಡಲಾಗಿದೆ.

ಸಾಮಾಜಿಕ ಅಂತರ ಪಾಲಿಸುವುದರೊಂದಿಗೆ ಸ್ವಾತಂತ್ರ್ಯ ದಿನಾಚರಣೆಗೆ ಅವಕಾಶ ನೀಡಲಾಗಿದ್ದು ಸೀಮಿತ ಸಂಖ್ಯೆಯ ವಿಮಾನ ಸಂಚಾರಕ್ಕೆ ಒಪ್ಪಿಗೆ ಸೂಚಿಸಲಾಗಿದೆ. ಶಾಲಾ-ಕಾಲೇಜುಗಳಿಗೆ ಮತ್ತು ಮೆಟ್ರೋ ಸಂಚಾರಕ್ಕೆ ನಿರ್ಬಂಧ ಮುಂದುವರೆಯಲಿದೆ. ಸಿನಿಮಾ ಮಂದಿರ ಓಪನ್ ಆಗುವುದಿಲ್ಲ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...