alex Certify BREAKING: ಭೀಕರ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಸಾವು, 10 ಜನ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಭೀಕರ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಸಾವು, 10 ಜನ ಗಂಭೀರ

ಲಖ್ನೋ: ಎರಡು ವಾಹನಗಳ ಮಧ್ಯೆ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರಪ್ರದೇಶದ ಬಹ್ರೇಚ್ ಜಿಲ್ಲೆಯ ಪಯಾಗ್ ಪುರ ಬಳಿ ನಡೆದಿದೆ.

ಅಪಘಾತದಲ್ಲಿ 10 ಜನ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...