alex Certify ಬರ್ತಡೇ ಪಾರ್ಟಿಗೆ ಕರೆಸಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬರ್ತಡೇ ಪಾರ್ಟಿಗೆ ಕರೆಸಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ…!

ಉತ್ತರ ಪ್ರದೇಶದಲ್ಲಿ ಮಹಿಳೆಯರು ಹಾಗೂ ಬಾಲಕಿಯರ ಮೇಲಿನ ದೌರ್ಜನ್ಯಕ್ಕೆ ಅಂತ್ಯವೇ ಇಲ್ಲ ಎಂಬಂತಾಗಿದೆ. ಮೀರತ್​ ಜಿಲ್ಲೆಯಲ್ಲಿ ವರದಿಯಾದ ಹೊಸ ಘಟನೆಯೊಂದರಲ್ಲಿ ಬರ್ತಡೇ ಪಾರ್ಟಿ ಮಾಡುವ ನೆಪದಲ್ಲಿ ಬಾಲಕಿಯನ್ನ ಹೋಟೆಲ್​​ಗೆ ಕರೆಸಿಕೊಂಡು ಆಕೆಯ ಮೇಲೆ ಅತ್ಯಾಚಾರವೆಸಗಲಾಗಿದೆ.
ಈ ಸಂಬಂಧ ಸಂತ್ರಸ್ತೆಯ ಪೋಷಕರು ನೀಡಿದ ದೂರನ್ನ ಆಧರಿಸಿ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.

ಸಂತ್ರಸ್ತೆಯನ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಆರೋಪಿಗಳ ಪೋಷಕರು ಮಾತ್ರ ಪೊಲೀಸ್​ ಠಾಣೆಗೆ ತಲುಪಿ ಬಾಲಕಿಯ ಆರೋಪವನ್ನ ತಿರಸ್ಕರಿಸಿದ್ದಾರೆ.

ಹುಟ್ಟುಹಬ್ಬದ ನೆಪದಲ್ಲಿ ಹೋಟೆಲ್ ಗೆ ಕರೆದು ಅತ್ಯಾಚಾರ

ನಾವು ಅತ್ಯಾಚಾರದ ದೂರನ್ನ ಸ್ವೀಕರಿಸಿದ್ದೇವೆ. ಸಂತ್ರಸ್ತೆಯನ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಹಾಗೂ ಆರೋಪಿಗಳನ್ನ ಬಂಧಿಸಲಾಗಿದೆ ಎಂದು ಪೊಲೀಸ್​ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...