alex Certify ಕ್ಯಾನ್ಸರ್‌ ನಿಂದ ಬಳಲುತ್ತಿರುವ ಬಡ ಮಹಿಳೆಗೆ ಉಚಿತ ಚಿಕಿತ್ಸೆ ನೀಡಲು ಹೈಕೋರ್ಟ್‌ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ಯಾನ್ಸರ್‌ ನಿಂದ ಬಳಲುತ್ತಿರುವ ಬಡ ಮಹಿಳೆಗೆ ಉಚಿತ ಚಿಕಿತ್ಸೆ ನೀಡಲು ಹೈಕೋರ್ಟ್‌ ಆದೇಶ

ಕ್ಯಾನ್ಸರ್​ನಿಂದ ಬಳಲುತ್ತಿರುವ ಬಡ ಮಹಿಳೆಗೆ ಉಚಿತವಾಗಿ ಚಿಕಿತ್ಸೆ ನೀಡುವಂತೆ ಲಕ್ನೋನ ಕಿಂಗ್​ ಜಾರ್ಜ್​ ಮೆಡಿಕಲ್​ ವಿಶ್ವವಿದ್ಯಾಲಯಕ್ಕೆ ಅಲಹಾಬಾದ್​ ಹೈಕೋರ್ಟ್​ ತಿಳಿಸಿದೆ.

ನಿರುದ್ಯೋಗಿ ಯುವಕನ ಮನವಿ ಮೇರೆಗೆ ಅಲಹಬಾದ್​ ಹೈಕೋರ್ಟ್​ನ ಲಕ್ನೋ ನ್ಯಾಯಪೀಠ ಡಾ. ರಾಮ್​ ಮನೋಹರ್​​ ಲೋಹಿಯಾ ಇನ್‌ ಸ್ಟಿಟ್ಯೂಟ್‌ ಆಫ್‌ ಮೆಡಿಕಲ್‌ ಸೈನ್ಸಸ್‌ ತಜ್ಞರು ಕ್ಯಾನ್ಸರ್​ ರೋಗಿಗೆ ಉಚಿತ ಚಿಕಿತ್ಸೆ ನೀಡಲು ಜಾರ್ಜ್​ ಮೆಡಿಕಲ್​ ವಿಶ್ವವಿದ್ಯಾಲಯಕ್ಕೆ ಸಹಕರಿಸುವಂತೆ ಹೇಳಿದೆ.

ಮಹಿಳೆಗೆ ಉಚಿತ ಚಿಕಿತ್ಸೆಗೆ ಆದೇಶ ನೀಡುವ ವೇಳೆ ಲಕ್ನೋ ನ್ಯಾಯಪೀಠದ ನ್ಯಾಯಮೂರ್ತಿ ಡಿಕೆ ಉಪಾಧ್ಯಾಯ ಹಾಗೂ ಮನೀಷ್​ ಕುಮಾರ್,​ ಮಹಿಳೆಗೆ ಈವರೆಗೆ ನೀಡಿದ ಚಿಕಿತ್ಸೆಯ ವಿವರ ಸಲ್ಲಿಸುವಂತೆ ಕಿಂಗ್​ ಜಾರ್ಜ್​ ವೈದ್ಯಕೀಯ ವಿಶ್ವವಿದ್ಯಾಲಯಕ್ಕೆ ಸೂಚನೆ ನೀಡಿದೆ.

ಸ್ವತಂತ್ರ ಪತ್ರಕರ್ತನ ನಿರುದ್ಯೋಗಿ ಪುತ್ರ ಸೌಹಾರ್ದ್​ ಲಖನ್​ಪಾಲ್​ ಎಂಬವರು ಈ ಅರ್ಜಿಯನ್ನ ಸಲ್ಲಿಸಿದ್ರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...