alex Certify ಕರೋನಾ ಎಫೆಕ್ಟ್: ಸಚಿವರಿಂದಲೇ ಮಕ್ಕಳಿಗೆ ಹೇರ್ ಕಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕರೋನಾ ಎಫೆಕ್ಟ್: ಸಚಿವರಿಂದಲೇ ಮಕ್ಕಳಿಗೆ ಹೇರ್ ಕಟ್

UP minister gives a haircut to his children in home, amuses ...ಚೀನಾದ ವುಹಾನ್ ನಗರದಲ್ಲಿ ಆರಂಭವಾದ ಕರೋನಾ ಮಹಾಮಾರಿ ಈಗ ವಿಶ್ವದಾದ್ಯಂತ ವ್ಯಾಪಿಸಿದ್ದು, ಭಾರತದಲ್ಲೂ ತನ್ನ ಅಟ್ಟಹಾಸ ಮೆರೆದಿದೆ. ಈ ಮಾರಣಾಂತಿಕ ರೋಗಕ್ಕೆ ಈಗಾಗಲೇ ಭಾರತದಲ್ಲಿ ನೂರಾರು ಮಂದಿ ಬಲಿಯಾಗಿದ್ದು, ಸಾವಿರಾರು ಮಂದಿ ಸೋಂಕು ಪೀಡಿತರಾಗಿದ್ದಾರೆ.

ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ್ದು, ಮೇ 3 ರವರೆಗೂ ಇದು ಮುಂದುವರಿಯಲಿದೆ. ಲಾಕ್ ಡೌನ್ ಕಾರಣಕ್ಕೆ ಜನಜೀವನ ಸಂಪೂರ್ಣ ಸ್ಥಬ್ಧವಾಗಿದ್ದು, ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ.

ಹೀಗಾಗಿ ಕ್ಷೌರ ಮಾಡಿಸಿಕೊಳ್ಳಲು ಸಮಸ್ಯೆಯಾಗಿದ್ದು, ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಸಚಿವರೊಬ್ಬರು ತಮ್ಮ ಇಬ್ಬರು ಮಕ್ಕಳಿಗೆ ಸ್ವತಃ ತಾವೇ ಕಟ್ಟಿಂಗ್ ಮಾಡಿದ್ದಾರೆ. ಪ್ರಾಥಮಿಕ ಶಿಕ್ಷಣ ಖಾತೆಯ ರಾಜ್ಯ ಸಚಿವ ಸತೀಶ್ ದ್ವಿವೇದಿ ತಮ್ಮ ಮಕ್ಕಳಿಗೆ ಕಟಿಂಗ್ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

— Dr Satish Dwivedi (@drdwivedisatish) April 17, 2020

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...