
ಲಖ್ನೋ: ಉತ್ತರಪ್ರದೇಶದ ಸಚಿವರಾದ ಕಮಲ್ ರಾಣಿ ವರುಣ್ ನಿಧನರಾಗಿದ್ದಾರೆ. ಕಳೆದ ತಿಂಗಳು ಕೋವಿಡ್ -19 ಕಾರಣದಿಂದ ಅವರು ಆಸ್ಪತ್ರೆಗೆ ದಾಖಲಾಗಿದ್ದರು.
ಕೊರೊನಾ ಸೋಂಕು ತಗಲಿದ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಿಸದೇ ಕಮಲ್ ರಾಣಿ ವರುಣ್ ನಿಧನರಾಗಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.