alex Certify UPSC ಪರೀಕ್ಷೆ ಬರೆಯಲು ಮುಂದಾಗಿದ್ದ ಅಭ್ಯರ್ಥಿಗಳಿಗೊಂದು ಬಹು ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

UPSC ಪರೀಕ್ಷೆ ಬರೆಯಲು ಮುಂದಾಗಿದ್ದ ಅಭ್ಯರ್ಥಿಗಳಿಗೊಂದು ಬಹು ಮುಖ್ಯ ಮಾಹಿತಿ

ಐಎಎಸ್, ಐಪಿಎಸ್ ಹಾಗೂ ಐಎಫ್ಎಸ್ ನೇಮಕಾತಿಗಾಗಿ 2020 ನೇ ಸಾಲಿನ ಪೂರ್ವಭಾವಿ ಪರೀಕ್ಷೆ ಬರೆಯಲು ಮುಂದಾಗಿದ್ದ ಅಭ್ಯರ್ಥಿಗಳಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ.

ಮೇ 30ರಂದು ಈ ಪರೀಕ್ಷೆಯನ್ನು ನಡೆಸಲು ಕೇಂದ್ರ ಲೋಕಸೇವಾ ಆಯೋಗ ಸಿದ್ದತೆ ನಡೆಸಿದ್ದು, ಆದರೆ ಇದೀಗ ಜಾರಿಯಲ್ಲಿರುವ ಲಾಕ್ ಡೌನ್ ಹಿನ್ನಲೆಯಲ್ಲಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಪರೀಕ್ಷೆ ನಡೆಸುವ ಮುಂದಿನ ದಿನಾಂಕವನ್ನು ಮೇ 20ರ ಬಳಿಕ ಪ್ರಕಟಿಸಲಾಗುವುದು ಎಂದು ಕೇಂದ್ರ ಲೋಕಸೇವಾ ಆಯೋಗ ತಿಳಿಸಿದ್ದು, ಈ ಹಿಂದೆ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಕೂಡ ಪರೀಕ್ಷೆ ಮುಂದೂಡುವಂತೆ ವಿದ್ಯಾರ್ಥಿಗಳು ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ಈ ಕುರಿತು ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...