alex Certify ಜನರಿಗೆ ಕೊರೊನಾ ಲಸಿಕೆ ಕುರಿತಂತೆ ಕೇಂದ್ರ ಆರೋಗ್ಯ ಸಚಿವರಿಂದ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜನರಿಗೆ ಕೊರೊನಾ ಲಸಿಕೆ ಕುರಿತಂತೆ ಕೇಂದ್ರ ಆರೋಗ್ಯ ಸಚಿವರಿಂದ ಮುಖ್ಯ ಮಾಹಿತಿ

ನವದೆಹಲಿ: ಕೊರೊನಾ ಸೋಂಕು ತಡೆಗೆ ಲಸಿಕೆ ಕಂಡು ಹಿಡಿಯುವ ಪ್ರಯೋಗಗಳು ಅಂತಿಮ ಹಂತದಲ್ಲಿದ್ದು, ಶೀಘ್ರವೇ ಲಸಿಕೆ ಲಭ್ಯವಾಗಲಿದೆ ಎಂದು ಹೇಳಲಾಗಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹರ್ಷವರ್ಧನ್ ಈ ಕುರಿತಾಗಿ ಮಾಹಿತಿ ನೀಡಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಕೊರೊನಾ ಸೋಂಕಿಗೆ ಮುಂದಿನ ವರ್ಷದ ಆರಂಭದಲ್ಲಿ ಲಸಿಕೆ ಸಿಗಲಿದೆ. ಆದರೆ, ಲಸಿಕೆ ಜನರೆಲ್ಲರಿಗೂ ತಲುಪಲು ಇನ್ನೂ ಹೆಚ್ಚಿನ ಸಮಯ ಬೇಕಿದೆ.

ಸಮರ್ಪಕ ರೀತಿಯಲ್ಲಿ ಸೋಂಕು ತಡೆಗೆ ಸರ್ಕಾರ ಕ್ರಮ ಕೈಗೊಂಡಿದ್ದು ಕೊರೊನಾ ಪರಿಸ್ಥಿತಿಯನ್ನು ನಿರ್ವಹಿಸಿದೆ ಎಂದು ಅವರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...