alex Certify ನಶೆ ಮದ್ದು ನೀಡಿ ಬಾಲಕಿಯೊಂದಿಗೆ ಘೋರ ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಶೆ ಮದ್ದು ನೀಡಿ ಬಾಲಕಿಯೊಂದಿಗೆ ಘೋರ ಕೃತ್ಯ

ಉತ್ತರ ಪ್ರದೇಶದಲ್ಲಿ ಆಘಾತಕಾರಿ ಘಟನೆ ನಡೆದಿದೆ. ವಾರಣಾಸಿಯಲ್ಲಿ ನಶೆ ಪದಾರ್ಥ ನೀಡಿ ಹುಡುಗಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ. ಮಿರ್ಜಾಪುರ ಚುನಾರ್ ನಿಂದ ಬಾಲಕಿಯನ್ನು ಅಪಹರಿಸಲಾಗಿತ್ತು.

ಅಪಹರಣಕಾರರು ಬಾಲಕಿಯನ್ನು ವೇಶ್ಯಾವಾಟಿಕೆಗೆ ತಳ್ಳಿದ್ದರು. ಸತತ ಎರಡು ತಿಂಗಳ ಕಾಲ ಹುಡುಗಿ ಮೇಲೆ ಅತ್ಯಾಚಾರ ನಡೆದಿದೆ. ಎರಡು ಬಾರಿ ಪೀಡಿತೆ ತಪ್ಪಿಸಿಕೊಳ್ಳುವ ಪ್ರಯತ್ನ ನಡೆಸಿದ್ದಾಳೆ. ಕೊನೆ ಬಾರಿ ತಪ್ಪಿಸಿಕೊಳ್ಳಲು ಯಶಸ್ವಿಯಾಗಿದ್ದಾಳೆ.

ಹುಡುಗಿ ಕಾಣೆಯಾಗಿದ್ದಾಳೆಂದು ಕುಟುಂಬಸ್ಥರು ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬ್ಯೂಟಿಪಾರ್ಲರ್ ಹುಡುಗಿ ಸೇರಿದಂತೆ ಮೂವರು ಮಹಿಳೆಯರು ಹಾಗೂ 10 ಮಂದಿಯನ್ನು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...