alex Certify ದೈತ್ಯ ಹಾವಿಗೆ ತುತ್ತಾದ ವ್ಯಕ್ತಿಯ ವಿಡಿಯೋ ವೈರಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೈತ್ಯ ಹಾವಿಗೆ ತುತ್ತಾದ ವ್ಯಕ್ತಿಯ ವಿಡಿಯೋ ವೈರಲ್

ಬೃಹತ್ ಗಾತ್ರದ ಹಾವೊಂದು ತನ್ನನ್ನು ಸುತ್ತಿಕೊಳ್ಳುತ್ತಿರುವಾಗ ಜೀವ ಉಳಿಸಿಕೊಳ್ಳಲು ಪರದಾಡುತ್ತಿರುವ ವ್ಯಕ್ತಿಯೊಬ್ಬರ ವಿಡಿಯೋವೊಂದು ವೈರಲ್ ಆಗಿದೆ. ಟ್ವಿಟರ್‌ನಲ್ಲಿ ಶೇರ್‌ ಮಾಡಲಾದ ಈ ವಿಡಿಯೋ ಸಾಕಷ್ಟು ಸದ್ದು ಮಾಡುತ್ತಿದೆ.

29 ಸೆಕೆಂಡ್‌ಗಳ ಈ ವಿಡಿಯೋವನ್ನು ಎಲ್ಲಿ ಸೆರೆ ಹಿಡಿಯಲಾಗಿದೆ ಎಂದು ತಿಳಿದು ಬಂದಿಲ್ಲ. ತನ್ನ ಕಾಲನ್ನು ಸುತ್ತಿಕೊಳ್ಳುತ್ತಿರುವ ಹಾವಿನಿಂದ ತಪ್ಪಿಸಿಕೊಳ್ಳಲು ಈ ವ್ಯಕ್ತಿ ಪ್ರಯತ್ನಿಸುತ್ತಿರುವ ವಿಡಿಯೋ ವೈರಲ್ ಆಗಿದೆ.

ಆ ವ್ಯಕ್ತಿಯ ಪರಿಸ್ಥಿತಿ ಈಗ ಹೇಗಿದೆ ಎಂದು ತಿಳಿದು ಬಂದಿಲ್ಲ. ಹಾವಿನಿಂದ  ಆ ವ್ಯಕ್ತಿಯನ್ನು ರಕ್ಷಿಸಲಾಗಿದೆಯೇ ಎಂದು ನೆಟ್ಟಿಗರು ಪ್ರಶ್ನಿಸಿ ಸಾಕಷ್ಟು ಕಾಮೆಂಟ್‌ಗಳನ್ನು ಹಾಕಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...