alex Certify ಆನೆ – ಜೀಬ್ರಾದ ಮುದ್ದಾದ ವಿಡಿಯೋಗೆ ನೆಟ್ಟಿಗರು ಫಿದಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆನೆ – ಜೀಬ್ರಾದ ಮುದ್ದಾದ ವಿಡಿಯೋಗೆ ನೆಟ್ಟಿಗರು ಫಿದಾ

ಸಾಮಾಜಿಕ ಜಾಲತಾಣದಲ್ಲಿ ಪ್ರಾಣಿಗಳ ವಿಡಿಯೋ ವೈರಲ್​ ಆಗೋದು ಹೊಸತೇನಲ್ಲ. ಸದಾ ಒಂದಿಲ್ಲೊಂದು ಪ್ರಾಣಿಗಳ ವಿಡಿಯೋ ಸಾಮಾಜಿಕ ಜಾಲತಾಣದ ವೇದಿಕೆಯಲ್ಲಿ ಹರಿದಾಡುವ ಮೂಲಕ ನೆಟ್ಟಿಗರಿಗೆ ಮುದ ನೀಡುತ್ತೆ. ಈ ಮಾತಿಗೆ ತಾಜಾ ಉದಾಹರಣೆ ಜೀಬ್ರಾ ಹಾಗೂ ಆನೆ ಮರಿಯ ಮುದ್ದಾದ ಈ ವಿಡಿಯೋ.

ಡಿಸೆಂಬರ್​ 2ರಂದು ಅರಣ್ಯ ಇಲಾಖೆ ಅಧಿಕಾರಿ ಸುಸಂತಾ ನಂದಾ ಅವರು ಈ ಮುದ್ದಾದ ವಿಡಿಯೋವನ್ನ ಟ್ವಿಟರ್​ನಲ್ಲಿ ಶೇರ್​ ಮಾಡಿದ್ದಾರೆ. ಹುಲ್ಲುಗಾವಲಿನಲ್ಲಿ ನಿಂತ ಆನೆ ಜೀಬ್ರಾಗೆ ತನ್ನ ಸೊಂಡಿಲಿನಿಂದ ಪ್ರೀತಿ ಮಾಡೋದನ್ನ ನೀವು ನೋಡಬಹುದಾಗಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ವ್ಹಾವ್​ ಎಂದಿದ್ದಾರೆ. ಅಲ್ಲದೇ ಈ ಹಿಂದೆ ವೈರಲ್​ ಆದ ಪ್ರಾಣಿಗಳ ಇತರೆ ವಿಡಿಯೋಗಳನ್ನ ಪೋಸ್ಟ್ ಮಾಡಿದ್ದಾರೆ.

— Susanta Nanda (@susantananda3) December 2, 2020

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...