alex Certify ಮರಿಯಾನೆ ರಕ್ಷಣಾ ಕಾರ್ಯದ ವಿಡಿಯೋ ವೈರಲ್…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮರಿಯಾನೆ ರಕ್ಷಣಾ ಕಾರ್ಯದ ವಿಡಿಯೋ ವೈರಲ್…!

ಗುಂಡಿಯೊಂದರಲ್ಲಿ ಬಿದ್ದಿದ್ದ ಆನೆಯನ್ನ ಅರಣ್ಯ ಇಲಾಖೆ ಅಧಿಕಾರಿಗಳು ಪಾರು ಮಾಡಿದ್ದು ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ಆನೆಯನ್ನ ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಿಸುತ್ತಿರುವ ವಿಡಿಯೋ ಐಎಫ್​ಎಸ್​ ಅಧಿಕಾರಿ ಪರ್ವೀನ್​​ ಕಾಸ್ವಾನ್​​ ಟ್ವಿಟರ್​ನಲ್ಲಿ ಶೇರ್​ ಮಾಡಿದ್ದಾರೆ.

ಹಳ್ಳಿಗಳಿಗೆ ನೀರು ಸರಬರಾಜು ಮಾಡುತ್ತಿದ್ದ ಜಲಾಶಯಕ್ಕೆ ಈ ಪುಟ್ಟ ಆನೆ ಬಿದ್ದಿದ್ದು, ಕೂಡಲೇ ರಕ್ಷಣಾ ತಂಡ ಸ್ಥಳಕ್ಕೆ ತಲುಪಿತ್ತು. ಈ ಮರಿಯಾನೆಯನ್ನ ರಕ್ಷಣೆ ಮಾಡಿ ಅದರ ಕುಟುಂಬದ ಜೊತೆ ಸೇರಿಸಲಾಗಿದೆ. ಈ ರಕ್ಷಣಾ ಕಾರ್ಯವನ್ನ ಮರಿಯಾನೆಯ ತಾಯಿ ವೀಕ್ಷಿಸುತ್ತಿತ್ತು ಎಂದು ಶೀರ್ಷಿಕೆಯಲ್ಲಿ ಬರೆಯಲಾಗಿದೆ.

ಈ ವಿಡಿಯೋದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಸುರಕ್ಷಿತವಾಗಿ ಮರಿಯಾನೆಯನ್ನ ರಕ್ಷಣೆ ಮಾಡ್ತಿರೋದನ್ನ ನೀವು ನೋಡಬಹುದಾಗಿದೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್​ ಆಗಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...